ರಾಜ್ಯಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಪಡಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಸಿಎಂ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳನ್ನು ಅಭಿವೃದ್ಧಿಪಡಿಸಲು ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸೂಚನೆ ನೀಡಿದರು.