ಬಾಲಿವುಡ್ಇವರದ್ದು ಬಣ್ಣದ ಕುರುಡು: ಎಷ್ಟು ದಿನ ನಾವು ಇಂತಹ ಅಂಧಭಕ್ತರನ್ನು ಸಹಿಸಿಕೊಳ್ಳಬೇಕು? ಪಠಾಣ್ ವಿವಾದದ ಬಗ್ಗೆ ಪ್ರಕಾಶ್ ರಾಜ್ ವ್ಯಂಗ್ಯ
ಶಾರುಖ್ ಖಾನ್ ಅಭಿನಯದ ಬಹು ನಿರೀಕ್ಷಿತ ಪಠಾಣ್ ಸಿನಿಮಾದ ‘ಬೇಷರಮ್ ರಂಗ್’ ವಿಡಿಯೋ ಹಾಡು ಕಳೆದ ಸೋಮವಾರ ಯೂಟ್ಯೂಬ್ನಲ್ಲಿ ಬಿಡುಗಡೆಯಾಗಿದೆ. ಈ ಹಾಡಿನ ಕೊನೆಯಲ್ಲಿ ದೀಪಿಕಾ ಕೇಸರಿ ಬಣ್ಣದ ಬಿಕಿನಿ ಹಾಕಿಕೊಂಡು ಕುಣಿದಿದ್ದಾರೆ.