ರಾಜಕೀಯಮುಖ್ಯಮಂತ್ರಿ ಆಯ್ಕೆ ಕಗ್ಗಂಟು: ಸಿಎಂ ಸ್ಥಾನಕ್ಕೆ ಡಿಕೆಶಿ ಪಟ್ಟು; ಶಿವಕುಮಾರ್ ವಾದವೇನು, 'ಬಂಡೆ'ಗಿರುವ ಆತಂಕವೇನು?
ಕಾಂಗ್ರೆಸ್ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ.