combat terrorism

ಭಯೋತ್ಪಾದನೆ, ಆಮೂಲಾಗ್ರೀಕರಣ, ಉಗ್ರರಿಗೆ ಹಣಕಾಸು ನಿಗ್ರಹಕ್ಕೆ ಕಾರ್ಯತಂತ್ರವನ್ನು ಅಂತಿಮಗೊಳಿಸಿದ ಬ್ರಿಕ್ಸ್!
ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರರ ಗುಂಪಿನ ಸಭೆಯಲ್ಲಿ ಭಯೋತ್ಪಾದನೆ, ಆಮೂಲಾಗ್ರೀಕರಣ ಮತ್ತು ಉಗ್ರರಿಗೆ ಹಣಕಾಸು ನಿಗ್ರಹಕ್ಕೆ ಬ್ರಿಕ್ಸ್ ರಾಷ್ಟ್ರಗಳ ನಡುವೆ ಫಲಿತಾಂಶ ಆಧಾರಿತ ಸಹಕಾರ ಬಲಪಡಿಸುವ ಉದ್ದೇಶ ದೊಂದಿಗೆ ಕಾರ್ಯ ಯೋಜನೆಯೊಂದನ್ನು ಅಳವಡಿಸಿಕೊಳ್ಳಲಾಗುತ್ತಿದೆ.

ಭಯೋತ್ಪಾದನಾ ನಿಗ್ರಹ ಸಹಕಾರದ ಬಗ್ಗೆ ಭಾರತ-ಚೀನಾ ಚರ್ಚೆ
ಭಯೋತ್ಪಾದನೆ ವಿರುದ್ಧದ ಹೋರಾಟ ಹಾಗೂ ಅಂತರರಾಷ್ಟ್ರೀಯ ಮಟ್ಟದ ಅಪರಾಧ ತಡೆಗಟ್ಟಲು ಭಾರತ-ಚೀನಾ ದ್ವಿಪಕ್ಷೀಯ ಸಹಕಾರ ಬಲಪಡಿಸಿಕೊಳ್ಳಬೇಕು ಎಂದು ಚೀನಾ ಅಧಿಕಾರಿ ಹೇಳಿದ್ದಾರೆ.

