combing operation

ಕೊಡಗು: ಹುಲಿ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಜೇನುನೊಣಗಳ ದಾಳಿ; ಅರಣ್ಯಾಧಿಕಾರಿ, ಆನೆಗೆ ಗಾಯ
ಕೊಡಗಿನಲ್ಲಿ ಕೂಂಬಿಂಗ್ ಮತ್ತು ಹುಲಿ ಹಿಡಿಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅರಣ್ಯಾಧಿಕಾರಿಗಳು ಮತ್ತು ಆನೆಗಳ ಹಿಂಡಿನ ಮೇಲೆ ಜೇನುನೊಣಗಳು ದಾಳಿ ನಡೆಸಿದ್ದು, ಗಾಯಗೊಂಡಿವೆ. ದಕ್ಷಿಣ ಕೊಡಗಿನ ಹರಿಹರ ಗ್ರಾಮದ ಅರಣ್ಯದ ಅಂಚಿನಲ್ಲಿ ಗುರುವಾರ ಈ ಘಟನೆ ವರದಿಯಾಗಿದೆ.

ಶಂಕಿತ ನಕ್ಸಲರ ಚಲನವಲನ ವರದಿ: ದಕ್ಷಿಣ ಕನ್ನಡ- ಕೊಡಗು ಗಡಿಯಲ್ಲಿ ANF ಕೂಂಬಿಂಗ್ ಕಾರ್ಯಾಚರಣೆ ಆರಂಭ
ಶಂಕಿತ ನಕ್ಸಲರ ಚಲನವಲನದ ವರದಿಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ-ಕೊಡಗು ಗಡಿ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಪಡೆ(ಎಎನ್‌ಎಫ್) ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ.

ಜಮ್ಮು-ಕಾಶ್ಮೀರ: ಹತ್ಯೆ, ದರೋಡೆಗಳ ತಡೆಗೆ ಸೇನೆಯಿಂದ ಬೃಹತ್ ಪ್ರಮಾಣದಲ್ಲಿ ಕೂಂಬಿಂಗ್ ಕಾರ್ಯಾಚರಣೆ
ದಕ್ಷಿಣ ಕಾಶ್ಮೀರದಲ್ಲಿ ಬ್ಯಾಂಕ್ ದರೋಡೆ ಹಾಗೂ ಸರಣಿ ಹತ್ಯೆಗಳು ನಡೆದಿರುವ ಬೆನ್ನಲ್ಲೇ ಭಾರತೀಯ ಸೇನೆ ಬೃಹತ್ ಪ್ರಮಾಣದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಕೈಗೊಂಡಿದೆ.

ನಗ್ರೋಟಾಗೆ ಸೇನಾ ಮುಖ್ಯಸ್ಥ ದಲ್ಬಿರ್ ಸಿಂಗ್ ಸುಹಾಗ್ ಭೇಟಿ, ಮುಂದುವರೆದ ಕೂಂಬಿಂಗ್ ಕಾರ್ಯಾಚರಣೆ
ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್ ಸಿಂಗ್ ಸುಹಾಗ್ ಅವರು ಬುಧವಾರ ಜಮ್ಮು ಮತ್ತು ಕಾಶ್ಮೀರದ ನಗ್ರೋಟಾದ "16 ಕೋರ್' ಸೇನಾ ಶಿಬಿರಕ್ಕೆ ಭೇಟಿ ...

