Combing operations

13 ವರ್ಷಗಳ ಬಳಿಕ ಮಲೆನಾಡಿನಲ್ಲಿ ಮತ್ತೆ ನಕ್ಸಲರ ಹೆಜ್ಜೆ ಗುರುತು: ಆತಂಕದಲ್ಲಿ ಸ್ಥಳೀಯರು!
ಶೃಂಗೇರಿ ತಾಲ್ಲೂಕಿನ ಅರಣ್ಯದ ಸಮೀಪವಿರುವ ಹಳ್ಳಿಗಳಲ್ಲಿ ಆರು ಶಸ್ತ್ರಸಜ್ಜಿತ ಅಪರಿಚಿತರು ಕಾಣಿಸಿಕೊಂಡಿದ್ದಾರೆ ಎಂಬ ವರದಿಗಳ ಆಧಾರದ ಮೇಲೆ ಎಎನ್‌ಎಫ್ ತನ್ನ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಕರ್ನಾಟಕ- ಕೇರಳ ಗಡಿಭಾಗದಲ್ಲಿ ಶಂಕಿತ ನಕ್ಸಲರ ಸುಳಿವು; ಕೂಂಬಿಂಗ್ ಕಾರ್ಯಾಚರಣೆ ಆರಂಭ
ಕರ್ನಾಟಕ- ಕೇರಳ ಗಡಿಭಾಗ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಶಂಕಿತ ನಕ್ಸಲರು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ಅಕ್ಕಪಕ್ಕದ ಪ್ರದೇಶಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದು, ಮುಂಬರುವ ಲೋಕಸಭೆ ಚುನಾವಣೆ ಅಂಗವಾಗಿ ಸೂಕ್ತ ಬಂದೋಬಸ್ತ್ ಮಾಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಮೂವರು ನಕ್ಸಲರಿಗಾಗಿ ದಕ್ಷಿಣ ಕನ್ನಡದಲ್ಲಿ ವ್ಯಾಪಕ ಶೋಧ!
ಮೂವರು ನಕ್ಸಲರ ಆಗಮನದ ಮಾಹಿತಿ ಪಡೆದಿರುವ ನಕ್ಸಲ್ ನಿಗ್ರಹ ಪಡೆ ಸಿಬ್ಬಂದಿ ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

