ರಾಜ್ಯನಗರ ಪ್ರದೇಶಗಳಲ್ಲಿ 128 ಮಹಿಳಾ ಕ್ಲಿನಿಕ್ ಗಳ ಸ್ಥಾಪನೆಗೆ ಆರೋಗ್ಯ ಇಲಾಖೆ ಚಿಂತನೆ
ಮುಂದಿನ ತಿಂಗಳು ನಗರ ಪ್ರದೇಶಗಳಲ್ಲಿ 128 ಮಹಿಳಾ ಕ್ಲಿನಿಕ್ ಗಳ ಸ್ಥಾಪನೆಗೆ ಆರೋಗ್ಯ ಇಲಾಖೆ ಚಿಂತನೆ ನಡೆಸಿದ್ದು, ಮಹಿಳೆಯರು ಶೀಘ್ರದಲ್ಲಿಯೇ ತಮ್ಮ ಅನಾರೋಗ್ಯ ಸಮಸ್ಯೆಗಳನ್ನು ನಿರಾಳವಾಗಿ ಪರಿಹರಿಸಿಕೊಳ್ಳಬಹುದಾಗಿದೆ.