ದೇಶಡ್ರಗ್ಸ್ ಪ್ರಕರಣ: ಹಾಸ್ಯ ನಟಿ ಭಾರತಿ ಸಿಂಗ್, ಪತಿ ಹರ್ಷ್ ಗೆ ಜಾಮೀನು
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ಸಿಬಿ) ಅಧಿಕಾರಿಗಳಿಂದ ಶನಿವಾರ ಬಂಧನಕ್ಕೊಳಗಾಗಿದ್ದ ಹಾಸ್ಯನಟಿ ಭಾರತಿ ಸಿಂಗ್ ಹಾಗೂ ಅವರ ಪತಿ ಹರ್ಷ್ ಲಿಂಬಾಚಿಯಾ ಅವರಿಗೆ ಮುಂಬೈ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.