Comedy Actor

ಚಿಕ್ಕಮಗಳೂರು: ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿ; ವಿವಾದದಲ್ಲಿ ಕಾಮಿಡಿ ಸ್ಟಾರ್ ಚಂದ್ರಪ್ರಭ!
ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಜಿ. ಚಂದ್ರಪ್ರಭ ವಿವಾದ ಒಂದಕ್ಕೆ ಸಿಲುಕಿದ್ದಾರೆ. ಹಿಟ್ ಆ್ಯಂಡ್ ರನ್ ಕೇಸ್ನಲ್ಲಿ ಅವರಿಗೆ ಸೇರಿದ ಕಾರು ಬಳಕೆ ಆಗಿದೆ. ವೃತ್ತಿಯಲ್ಲಿ ಕಲಾವಿದ ಆಗಿರುವ ಅವರು ಮಾನವೀಯತೆ ತೋರಿಸಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ ಆರ್ ಪೇಟೆಗೆ ಪಿತೃ ವಿಯೋಗ
ಜೀ ಕನ್ನಡದ ರಿಯಾಲಿಟಿ ಶೋ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಶಿವರಾಜ್ ಕೆ ಆರ್ ಪೇಟೆ ಅವರ ತಂದೆ ರಾಮೇಗೌಡ ಅವರು ಆಗಸ್ಟ್ 31ರಂದು ನಿಧನರಾಗಿದ್ದಾರೆ.

ಕನ್ನಡದ ಹಾಸ್ಯ ನಟ ಗಂಡಸಿ ನಾಗರಾಜ್ ವಿಧಿವಶ
ಸ್ಯಾಂಡಲ್‌ವುಡ್‌ನ ಜನಪ್ರಿಯ ಕಾಸ್ಟ್ಯೂಮ್ ಡಿಸೈನರ್ ಮತ್ತು ಹಾಸ್ಯ ನಟ ಗಂಡಸಿ ನಾಗರಾಜ್ ಇಂದು ನಿಧನರಾಗಿದ್ದಾರೆ. ಅನಾರೊಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್‌ವುಡ್ ಖ್ಯಾತ ಹಾಸ್ಯ ನಟ ಗಂಡಸಿ ನಾಗರಾಜ್ ಅವರು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.

ತಮಿಳು ಹಾಸ್ಯನಟ ವಡಿವೇಲು ಆಸ್ಪತ್ರೆಗೆ ದಾಖಲು: ಒಮಿಕ್ರಾನ್ ಸೋಂಕು ಶಂಕೆ
ವಡಿವೇಲು ಅವರು ಇತ್ತೀಚಿಗಷ್ಟೇ ಲಂಡನ್ ನಿಂದ ವಾಪಸ್ಸಾಗಿದ್ದರು ಎಂದು ತಿಳಿದುಬಂದಿದೆ. ತಮಿಳು ಸಿನಿಮಾ 'ನಾಯ್ ಶೇಖರ್ ರಿಟರ್ನ್ಸ್' ಚಿತ್ರೀಕರಣಕ್ಕೆಂದು ಅವರು ಲಂಡನ್ನಿಗೆ ತೆರಳಿದ್ದರು.

ತಮಿಳಿನ ಖ್ಯಾತ ಹಾಸ್ಯನಟ ಅಲ್ವ ವಾಸು ವಿಧಿವಶ
ತಮಿಳಿನಲ್ಲಿ ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ಖ್ಯಾತ ಹಾಸ್ಯ ನಟ ಅಲ್ವ ವಾಸು ಅವರು ವಿಧಿವಶರಾಗಿದ್ದಾರೆ...

ಮೈಸೂರು: ಹಾಸ್ಯನಟ ಚಿಕ್ಕಣ್ಣಗೆ ಪಿತೃ ವಿಯೋಗ
ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಅವರ ತಂದೆ ಇಂದು ಬೆಳಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ...

ಖ್ಯಾತ ಹಾಸ್ಯನಟ ಅಶೋಕ್ ಬಾದರದಿನ್ನಿ ವಿಧಿವಶ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಅಶೋಕ್ ಬಾದರದಿನ್ನಿ ಅವರು ಗುರುವಾರ ವಿಧಿವಶರಾಗಿದ್ದಾರೆ...

ತಮಿಳು ಕಾಮಿಡಿ ನಟ ಕುಮಾರಿಮುತ್ತು ವಿಧಿವಶ
ತನ್ನ ಅತ್ಯದ್ಭುತ ವಿಶಿಷ್ಟ ಮ್ಯಾನರಿಸಂ ಗಳಿಂದ ಅಭಿಮಾನಿಗಳನ್ನು ರಂಜಿಸುತ್ತಿದ್ದ ತಮಿಳಿನ ಹಿರಿಯ ಕಾಮಿಡಿ ನಟ ಕುಮಾರಿಮುತ್ತು ಕಳೆದ ಭಾನುವಾರ ರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ,

