'ಸಿಲ್ಲಿ ಲಲ್ಲಿ' ಹಾಸ್ಯ ಧಾರಾವಾಹಿ ಮತ್ತೆ ಕಿರುತೆರೆಯ ಮೇಲೆ ಮೇ 20 ರಿಂದ ರಾತ್ರಿ 9.00 ಗಂಟೆಗೆ ಕಲರ್ಸ್ ಸೂಪರ್ ಚಾನಲ್ನಲ್ಲಿ ಪ್ರಸಾರವಾಗಲಿದೆ.