ರಾಜಕೀಯನಮಗೆ ಜೆಡಿಎಸ್ ಬೆಂಬಲ ಬೇಕಿಲ್ಲ, ಆರಾಮಾದಾಯಕ ಬಹುಮತ ಸಿಗಲಿದೆ: ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ಗೆ ಹೆಚ್ಚಿನ ಸ್ಥಾನ ದೊರೆಯಲಿದೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಗಳ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.