ರಾಜಕೀಯ'ಕಮಿಷನ್ ದಂಧೆ ಈ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಶುರುವಾಗಿದ್ದು, ಆಪರೇಷನ್ ಕಮಲದ ಕೂಸು': ಹೆಚ್ ಡಿ ಕುಮಾರಸ್ವಾಮಿ
ಬಿಜೆಪಿ ಸರ್ಕಾರ ಬಂದ ಮೇಲೆ ರಾಜ್ಯ ಸರ್ಕಾರದಲ್ಲಿ ಕಮಿಷನ್ ದಂಧೆ ಹೆಚ್ಚಾಯಿತು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.