comissioner

'ಮುಖ್ಯ ಆಯುಕ್ತರ ನಡೆ, ವಲಯದ ಕಡೆ': ಬೊಮ್ಮನಹಳ್ಳಿ ವಲಯಕ್ಕೆ ಬಿಬಿಎಂಪಿ ಆಯುಕ್ತ ಭೇಟಿ; ಪ್ರವಾಹ, ಗುಂಡಿ ರಸ್ತೆಗಳ ಬಗ್ಗೆ ಹರಿದುಬಂದ ದೂರು!
ಬೊಮ್ಮನಹಳ್ಳಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ನಾಗರಿಕ ಸಮಸ್ಯೆಗಳ ಕುರಿತು ದೂರುಗಳು ಮತ್ತು ಸಲಹೆಗಳ ಮಹಾಪೂರವೇ ಹರಿದುಬಂತು. ಹತ್ತಾರು ರೆಸಿಡೆಂಟ್ ವೆಲ್ ಫೇರ್ ಅಸೋಸಿಯೇಷನ್ ಗಳು ಮತ್ತು ಜನರು ಅಹವಾಲು ಸಲ್ಲಿಸಿದರು.

1492 ಕೋಟಿ ರೂಪಾಯಿ ಮೌಲ್ಯದ ಭೂಮಿ ವಶ
ಪ್ರೆಸ್ಟೀಜ್ ಕಂಪೆನಿಗೆ ಸೇರಿದ 50 ಫ್ಲ್ಯಾಟ್ ಗಳ ಕಟ್ಟಡ ವಶ ಸೇರಿದಂತೆ 1,492.50 ಕೋಟಿ ಮೌಲ್ಯದ 117.29 ಎಕರೆ ಜಾಗವನ್ನು ಬೆಂಗಳೂರು ಜಿಲ್ಲಾಡಳಿತ ವಶಪಡಿಸಿಕೊಂಡಿದೆ...

