ರಾಜ್ಯಬಳ್ಳಾರಿ: ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ; ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆ
ವರದಕ್ಷಿಣೆಗಾಗಿ ಗಂಡ ಪೀಡಿಸುತ್ತಿದ್ದರಿಂದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ ಕಾಲುವೆಗೆ ಎಸೆದು ಬಳಿಕ ತಾನೂ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಳ್ಳಾರಿ ನಗರದ ಅಲ್ಲಿಪುರ ಬಳಿ ನಡೆದಿದೆ.