ರಾಜ್ಯಸಮುದಾಯ ಆರೋಗ್ಯ ಕೇಂದ್ರಗಳಿಗೆ ಆರು ಕಮಾಂಡರ್ ಸೆಂಟರ್ ಗಳ ಜೋಡಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
24x7 ಗಳಿಗೆ ಆರೋಗ್ಯ ಕೇಂದ್ರಗಳಿಗೆ ಸಲಹೆ ಸೂಚನೆಗಳನ್ನು ನೀಡುವ ಆರು ಕಮಾಂಡರ್ ಸೆಂಟರ್ ಗಳನ್ನು ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಜೋಡಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.