ದೇಶಡಿಸೆಂಬರ್ ದ್ವಿತೀಯಾರ್ಧದಲ್ಲಿ ಭಾರತ, ಚೀನಾ 14ನೇ ಸುತ್ತಿನ ಕಮಾಂಡರ್ ಮಟ್ಟದ ಮಾತುಕತೆ ಸಾಧ್ಯತೆ
ಡಿಸೆಂಬರ್ ದ್ವಿತೀಯಾರ್ಧದಲ್ಲಿ ಭಾರತ ಮತ್ತು ಚೀನಾದ 14 ನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ನಡೆಯುವ ಸಾಧ್ಯತೆಯಿದೆ. 14ನೇ ಸುತ್ತಿನ ಮಾತುಕತೆಗೆ ಚೀನಾದಿಂದ ಆಹ್ವಾನ ಬಂದಿದೆ. ಇದು ಡಿಸೆಂಬರ್ 15ರ ನಂತರ ನಡೆಯುವ ಸಾಧ್ಯತೆಯಿರುವುದಾಗಿ ಕೇಂದ್ರ ಸರ್ಕಾರದ ಮೂಲಗಳು ಹೇಳಿವೆ.