Commander level meeting

ಎಲ್ ಎಸಿಯುದ್ದಕ್ಕೂ ಇರುವ ಉಳಿದ ಪ್ರದೇಶಗಳ ಸಮಸ್ಯೆ ಪರಿಹಾರಕ್ಕೆ ಚೀನಾ ನಕಾರ, 13ನೇ ಸುತ್ತಿನ ಮಾತುಕತೆ ವಿಫಲ
ದೇಶ

ಎಲ್ ಎಸಿಯುದ್ದಕ್ಕೂ ಇರುವ ಉಳಿದ ಪ್ರದೇಶಗಳ ಸಮಸ್ಯೆ ಪರಿಹಾರಕ್ಕೆ ಚೀನಾ ನಕಾರ, 13ನೇ ಸುತ್ತಿನ ಮಾತುಕತೆ ವಿಫಲ

ಪೂರ್ವ ಲಡಾಕ್ ನ ವಾಸ್ತವಿಕ ನಿಯಂತ್ರಣ ರೇಖೆಯ (LAC) ಉಳಿದಿರುವ ಘರ್ಷಣಾ ಕೇಂದ್ರಗಳ ಸಮಸ್ಯೆಗಳನ್ನು ಪರಿಹರಿಸಲು ಭಾರತೀಯ ಸೇನೆಯು ನೀಡಿದ ರಚನಾತ್ಮಕ ಸಲಹೆಗಳನ್ನು ಚೀನಾ ಸೇನೆಯು ಒಪ್ಪಿಕೊಂಡಿಲ್ಲ. ಇದರಿಂದಾಗಿ 13 ನೇ ಸುತ್ತಿನ ಮಾತುಕತೆಗಳು ಯಾವುದೇ ಫಲಪ್ರದ ಫಲಿತಾಂಶವನ್ನು ನೀಡದೆ ನಿನ್ನೆ ಮುಕ್ತಾಯವಾಗಿದೆ.

ಚೀನಾದೊಂದಿಗೆ ಮುಂದಿನ ಕಮಾಂಡರ್ ಮಟ್ಟದ ಮಾತುಕತೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ: ವಾಯುಪಡೆ ಮುಖ್ಯಸ್ಥ 
ದೇಶ

ಚೀನಾದೊಂದಿಗೆ ಮುಂದಿನ ಕಮಾಂಡರ್ ಮಟ್ಟದ ಮಾತುಕತೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ: ವಾಯುಪಡೆ ಮುಖ್ಯಸ್ಥ 

ಪೂರ್ವ ಲಡಾಕ್ ನ ಸ್ಥಿತಿಗತಿಗೆ ಸಂಬಂಧಿಸಿದಂತೆ ಚೀನಾ ಜೊತೆ ಮತ್ತೊಂದು ಸುತ್ತಿನ ಮಾತುಕತೆ ಏರ್ಪಡುವ ಸಾಧ್ಯತೆಯಿದೆ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಮಾರ್ಷಲ್ ಆರ್ ಕೆಎಸ್ ಬದೌರಿಯಾ ಹೇಳಿದ್ದಾರೆ.

ಲಡಾಕ್ ಲಡಾಯಿ: ಭಾರತ-ಚೀನಾ ಮಧ್ಯೆ ಇಂದು 8ನೇ ಸುತ್ತಿನ ಮಾತುಕತೆ 
ದೇಶ

ಲಡಾಕ್ ಲಡಾಯಿ: ಭಾರತ-ಚೀನಾ ಮಧ್ಯೆ ಇಂದು 8ನೇ ಸುತ್ತಿನ ಮಾತುಕತೆ 

ಭಾರತ ಮತ್ತು ಚೀನಾ ಮಧ್ಯೆ ಶುಕ್ರವಾರ ಪೂರ್ವ ಲಡಾಕ್ ನ ಗಡಿ ಸಂಘರ್ಷ ಬಗ್ಗೆ 8ನೇ ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ಚುಶುಲ್ ಎಂಬಲ್ಲಿ ನಡೆಯುತ್ತಿದೆ.

ಬಾಹ್ಯ ಸಮಸ್ಯೆಗಳಿಗೂ ಚೀನಾದೊಂದಿಗೆ ಮಿಲಿಟರಿ ಮಾತುಕತೆಗೂ ಯಾವುದೇ ಸಂಬಂಧವಿಲ್ಲ: ಭಾರತ
ದೇಶ

ಬಾಹ್ಯ ಸಮಸ್ಯೆಗಳಿಗೂ ಚೀನಾದೊಂದಿಗೆ ಮಿಲಿಟರಿ ಮಾತುಕತೆಗೂ ಯಾವುದೇ ಸಂಬಂಧವಿಲ್ಲ: ಭಾರತ

ಚೀನಾದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ನಡೆಯುತ್ತಿರುವ ಮಿಲಿಟರಿ ಮಟ್ಟದ ಮಾತುಕತೆಗೂ ಇತ್ತೀಚೆಗೆ ನಡೆದ ಭಾರತ-ಅಮೆರಿಕ ನಡುವಣ 2+2 ಮಾತುಕತೆಗೂ ಯಾವುದೇ ಸಂಬಂಧವಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

ಪೂರ್ವ ಲಡಾಕ್ ನಿಂದ ಸೇನೆ ಹಿಂತೆಗೆತಕ್ಕೆ ಒಪ್ಪಿಗೆ: ಮತ್ತೊಂದು ಸುತ್ತಿನ ಕಮಾಂಡರ್ ಮಟ್ಟದ ಮಾತುಕತೆಗೆ ಸಿದ್ದ
ದೇಶ

ಪೂರ್ವ ಲಡಾಕ್ ನಿಂದ ಸೇನೆ ಹಿಂತೆಗೆತಕ್ಕೆ ಒಪ್ಪಿಗೆ: ಮತ್ತೊಂದು ಸುತ್ತಿನ ಕಮಾಂಡರ್ ಮಟ್ಟದ ಮಾತುಕತೆಗೆ ಸಿದ್ದ

ಸರಿಸುಮಾರು ಎರಡೂವರೆ ತಿಂಗಳ ಬಳಿಕ ಪೂರ್ವ ಲಡಾಕ್ ನ ಗಡಿ ವಾಸ್ತವ ರೇಖೆ(ಎಲ್ ಎಸಿ)ಯಿಂದ ಸೇನೆಯನ್ನು ಹಿಂತೆಗೆದುಕೊಳ್ಳಲು ಭಾರತ ಮತ್ತು ಚೀನಾ ದೇಶಗಳು ಒಪ್ಪಿಗೆ ಸೂಚಿಸಿವೆ.