ದೇಶ15 ದಿನಗಳಲ್ಲಿ ಭಾರತೀಯ ಸೇನಾಪಡೆಗಳಿಂದ ಉಗ್ರ ಸಂಘಟನೆಯ 8 ಟಾಪ್ ಕಮಾಂಡರ್ ಸೇರಿ 22 ಭಯೋತ್ಪಾದಕರ ಬಲಿ!
ಭಾರತದ ಗಡಿ ನಸುಳಿ ಬಂದು ವಿಧ್ವಂಸಕ ಕೃತ್ಯವೆಸಗಲು ಹೊಂಚು ಹಾಕುತ್ತಿದ್ದ ಉಗ್ರ ಸಂಘಟನೆ 8 ಮಂದಿ ಟಾಪ್ ಕಮಾಂಡರ್ ಗಳು ಸೇರಿದಂತೆ 22 ಮಂದಿ ಉಗ್ರರನ್ನು ಕೇವಲ 15 ದಿನಗಳಲ್ಲಿ ಭಾರತೀಯ ಸೇನಾಪಡೆ ಹತ್ಯೆ ಮಾಡಿದೆ.