ದೇಶ26/11ರ ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ: ದಾಳಿಯಲ್ಲಿ ಮಡಿದವರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ
ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರ ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷಗಳು ಕಳೆದಿದ್ದು, ದಾಳಿಯಲ್ಲಿ ಮಡಿದವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಮರಿಸಿದ್ದು, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.