ರಾಜ್ಯಯತ್ನಾಳ್-ಸಿಂಹ ವಿರುದ್ಧ ಕಟು ಟೀಕೆ; ಕೈ ಶಾಸಕ ಪ್ರದೀಪ್ ಈಶ್ವರ್ ಗೆ ಜನರಿಂದಲೇ ತರಾಟೆ: "ಕಾಮೆಂಟ್ಸ್ ನೋಡಿದರೆ ಹುಚ್ಚ ಆಗೋದು ಗ್ಯಾರೆಂಟಿ"- ಪ್ರತಾಪ್ ಟಾಂಗ್
ಈ ಹೇಳಿಕೆಯನ್ನು ಪೋಸ್ಟ್ ಮಾಡಿದ್ದ ಮಾಧ್ಯವೊಂದರ ಸಾಮಾಜಿಕ ಜಾಲತಾಣ ಪೇಜ್ ನಲ್ಲಿ ಜನರು ಪ್ರದೀಪ್ ಈಶ್ವರ್ ಅವರನ್ನು ಕಾಮೆಂಟ್ ವಿಭಾಗದಲ್ಲಿ ತರಾಟೆಗೆ ತೆಗೆದುಕೊಂಡಿದ್ದು, ಹಿಗ್ಗಾ-ಮುಗ್ಗಾ ಝಾಡಿಸಿದ್ದಾರೆ.