ಕ್ರಿಕೆಟ್'ಹೆಂಡತಿ ಕೆಲಸಕ್ಕೆ ಹೋದರೆ ಜೀವನ ಸರ್ವನಾಶ': ಬಾಂಗ್ಲಾದೇಶ ಸ್ಟಾರ್ ಕ್ರಿಕೆಟಿಗನ ಹೇಳಿಕೆ; ಮಹಿಳೆಯರ ಆಕ್ರೋಶ
ಹೆಂಡತಿ ಕೆಲಸಕ್ಕೆ ಹೋದರೆ ಗಂಡಿನ ಜೀವನ ಸರ್ವನಾಶ ಎಂಬರ್ಥದಲ್ಲಿ ಬಾಂಗ್ಲಾದೇಶ ಸ್ಟಾರ್ ಕ್ರಿಕೆಟಿಗ ಹೇಳಿಕೆ ನೀಡಿದ್ದು ಕ್ರಿಕೆಟಿಗನ ಈ ಹೇಳಿಕೆ ಇದೀಗ ಬಾಂಗ್ಲಾದೇಶದಲ್ಲಿ ಮಹಿಳಾ ಸಂಘಟನೆಗಳ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.