ರಾಜ್ಯಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನ ಹೋಟೆಲ್ಗಳು ಬಂದ್?
ಇಂದು ಈ ಕುರಿತು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಹೋಟೆಲ್ ಗಳ ಸಂಘ, ತೈಲ ಕಂಪನಿಗಳ ಈ ಅನಿರೀಕ್ಷಿತ ನಿರ್ಧಾರದಿಂದ ಹೋಟೆಲ್ ಉದ್ಯಮವು ತೀವ್ರ ಸಂಕಷ್ಟಕ್ಕೆ ಸಿಲುಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.