Commercial cylinder

ನಮ್ಮ ರಾಜ್ಯಕ್ಕೆ 44 ಸಾವಿರ ವಾಣಿಜ್ಯ ಸಿಲಿಂಡರ್ ಅವಶ್ಯಕತೆಯಿದೆ, ಪೂರೈಕೆಯಾಗುತ್ತಿರುವುದು ಕೇವಲ 9 ಸಾವಿರ: ಸಚಿವ ಕೆ.ಹೆಚ್ ಮುನಿಯಪ್ಪ
ವಾಣಿಜ್ಯ ಬಳಕೆಗೆ ದಿನಕ್ಕೆ 44,000 ಸಿಲಿಂಡರ್ ಅಗತ್ಯವಿದ್ದರೂ, ಕೇಂದ್ರ ಸರ್ಕಾರವು ಕೇವಲ 20 ಶೇಕಡಾ ಮಾತ್ರ ಪೂರೈಸಬಹುದು ಎಂದು ಹೇಳಿದೆ.

Commercial LPG prices: ವಾಣಿಜ್ಯ ಎಲ್‌ಪಿಜಿ ಬೆಲೆ ಏರಿಕೆ; ನೂತನ ದರ ಹೀಗಿದೆ...
19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 49 ರೂಪಾಯಿ ಹೆಚ್ಚಿಸಲಾಗಿದ್ದು, ದೆಹಲಿಯಲ್ಲಿ ಗ್ಯಾಸ್ ಸಿಲಿಂಡರ್ ಚಿಲ್ಲರೆ ಬೆಲೆ 1,740.50 ರೂಪಾಯಿಗೆ ತಲುಪಿದೆ.

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ: ಪರಿಷ್ಕೃತ ದರ ಇಂದಿನಿಂದ ಜಾರಿ
ದೇಶೀಯ ಮತ್ತು ವಾಣಿಜ್ಯ ಎಲ್‌ಪಿಜಿ ಬೆಲೆಗಳನ್ನು ಸಾಮಾನ್ಯವಾಗಿ ಪ್ರತಿ ತಿಂಗಳ ಮೊದಲ ದಿನದಂದು ಪರಿಷ್ಕರಿಸಲಾಗುತ್ತದೆ.

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ: ಪರಿಷ್ಕೃತ ದರ ಇಂದಿನಿಂದಲೇ ಜಾರಿ
ರಾಜಧಾನಿ ದೆಹಲಿಯಲ್ಲಿ, 19 ಕೆಜಿ ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಚಿಲ್ಲರೆ ಮಾರಾಟ ಬೆಲೆ ಇಂದಿನಿಂದ 1,797 ರೂಪಾಯಿಗಳಾಗಿದೆ.

ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 25 ರೂ ಹೆಚ್ಚಳ: ನೂತನ ದರ ಇಂದಿನಿಂದ ಅನ್ವಯ
ಹೊಸ ವರ್ಷ ದಿನ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ವಾಣಿಜ್ಯ ಬಳಕೆ LPG ಸಿಲಿಂಡರ್‌ನ ಬೆಲೆ ಪ್ರತಿ ಸಿಲಿಂಡರ್‌ಗೆ 25 ರೂಪಾಯಿ ಹೆಚ್ಚಾಗಿದೆ. ಗೃಹಬಳಕೆಯ LPG ಸಿಲಿಂಡರ್‌ಗಳ ದರದಲ್ಲಿ ಯಾವುದೇ ಹೆಚ್ಚಳವಿಲ್ಲ.

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 43 ರೂ. ಹೆಚ್ಚಳ
ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಪೆಟ್ರೋಲಿಯಂ ಕಂಪೆನಿಗಳು 43 ರೂಪಾಯಿ 50 ಪೈಸೆ ಹೆಚ್ಚಿಸಿವೆ.

