Commercial cylinder rate hike

Commercial Cylinder Rate: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚಳ; ಪರಿಷ್ಕೃತ ದರ ಇಂದಿನಿಂದಲೇ ಜಾರಿ
ವಾಣಿಜ್ಯ

Commercial Cylinder Rate: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚಳ; ಪರಿಷ್ಕೃತ ದರ ಇಂದಿನಿಂದಲೇ ಜಾರಿ

ಇತ್ತೀಚಿನ ದರಗಳ ಪ್ರಕಾರ, ದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 2,738ರಿಂದ 2,747.50ಕ್ಕೆ ಏರಿಕೆಯಾಗಿದೆ. ಚೆನ್ನೈನಲ್ಲಿ 2,906ರಿಂದ 2,916.50ಕ್ಕೆ ಹೆಚ್ಚಿಸಲಾಗಿದೆ.

ಸಿಲಿಂಡರ್ ದರ ಹೆಚ್ಚಳ: ಬೆಂಗಳೂರಿನ ಹೊಟೇಲ್ ಗಳಲ್ಲಿ ಊಟ-ತಿಂಡಿ ದುಬಾರಿ ಸಾಧ್ಯತೆ
ರಾಜ್ಯ

ಸಿಲಿಂಡರ್ ದರ ಹೆಚ್ಚಳ: ಬೆಂಗಳೂರಿನ ಹೊಟೇಲ್ ಗಳಲ್ಲಿ ಊಟ-ತಿಂಡಿ ದುಬಾರಿ ಸಾಧ್ಯತೆ

ಬೃಹತ್ ಬೆಂಗಳೂರು ಹೋಟೆಲ್ಸ್ ಅಸೋಸಿಯೇಷನ್ ಅಧ್ಯಕ್ಷ ಪಿ.ಸಿ. ರಾವ್, ಎಲ್‌ಪಿಜಿ ದರ ಏರಿಕೆ ಸಣ್ಣ ಮತ್ತು ಮಧ್ಯಮ ಗಾತ್ರದ ಹೊಟೇಲ್ ಮಾಲೀಕರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಹೇಳಿದರು.

ವಾಣಿಜ್ಯ ಬಳಕೆ LPG cylinder ಬೆಲೆ ಹೆಚ್ಚಳ: ನೂತನ ದರ ಹೀಗಿದೆ...
ವಾಣಿಜ್ಯ

ವಾಣಿಜ್ಯ ಬಳಕೆ LPG cylinder ಬೆಲೆ ಹೆಚ್ಚಳ: ನೂತನ ದರ ಹೀಗಿದೆ...

ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿ ನವರಾತ್ರಿ ಹೊತ್ತಲ್ಲಿ ಗ್ರಾಹಕರಿಗೆ ಶಾಕ್ ನೀಡಿದೆ. 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 48.50 ರೂಪಾಯಿ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 1,740 ರೂಪಾಯಿ ಆಗಿದೆ.

ವಾಣಿಜ್ಯ ಬಳಕೆ ಸಿಲಿಂಡರ್ ದರ ಹೆಚ್ಚಳ, ಪರಿಷ್ಕೃತ ದರ ಇಂದಿನಿಂದ ಜಾರಿ
ವಾಣಿಜ್ಯ

ವಾಣಿಜ್ಯ ಬಳಕೆ ಸಿಲಿಂಡರ್ ದರ ಹೆಚ್ಚಳ, ಪರಿಷ್ಕೃತ ದರ ಇಂದಿನಿಂದ ಜಾರಿ

19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ 25 ರೂಪಾಯಿ ಏರಿಕೆ

ಗೃಹ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂ. ಮತ್ತು ವಾಣಿಜ್ಯ ಬಳಕೆ ಸಿಲಿಂಡರ್ 350 ರೂ. ಏರಿಕೆ: ಹೊಸ ದರ ಇಂದಿನಿಂದ ಜಾರಿ
ವಾಣಿಜ್ಯ

ಗೃಹ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂ. ಮತ್ತು ವಾಣಿಜ್ಯ ಬಳಕೆ ಸಿಲಿಂಡರ್ 350 ರೂ. ಏರಿಕೆ: ಹೊಸ ದರ ಇಂದಿನಿಂದ ಜಾರಿ

ಆರ್ಥಿಕ ವರ್ಷದ ಕೊನೆ ತಿಂಗಳ ಆರಂಭದಲ್ಲಿ ಕೇಂದ್ರ ಸರ್ಕಾರ ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿ ಸಾಮಾನ್ಯ ಗ್ರಾಹಕರಿಗೆ ಶಾಕ್ ನೀಡಿದೆ. ಇಂದು ಮಾರ್ಚ್ 1 ರಂದು ಅಡುಗೆ ಅನಿಲ ಮತ್ತು ವಾಣಿಜ್ಯ LPG ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ.