ಸಿನಿಮಾ ಸುದ್ದಿ26 ವರ್ಷದ ವೃತ್ತಿ ಜೀವನದಲ್ಲಿ ಔಟ್ ಅಂಡ್ ಔಟ್ ಕಮರ್ಷಿಯಲ್ ಜೊತೆಗೆ ವಿಭಿನ್ನವಾದ ಸಿನಿಮಾಗಳನ್ನು ಮಾಡಿದ್ದೇನೆ: ಸುದೀಪ್
ಸುದೀಪ್ ನಟನೆಯ ವಿಕ್ರಾಂತ್ ರೋಣ ಬಹು ಭಾಷೆಗಳಲ್ಲಿ ಬಿಡುಗಡೆಯಾಗಿ ಒಂದು ವಾರವಾಗಿದ್ದು, ಕರ್ನಾಟಕ ಸೇರಿದಂತೆ ತೆಲುಗು ಮತ್ತು ಹಿಂದಿಯಲ್ಲೂ ಉತ್ತಮ ಪ್ರದರ್ಶನ ಕಾಣುತ್ತಿದೆ.