Commercial Gas Cylinder

ಡಿಸೆಂಬರ್ ಮೊದಲ ದಿನವೇ ಗ್ರಾಹಕರಿಗೆ ಶಾಕ್: ಎಲ್ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 21 ರೂಪಾಯಿ ಹೆಚ್ಚಳ!
2023ರ ವರ್ಷಾಂತ್ಯದಲ್ಲಿ ಕೇಂದ್ರ ಸರ್ಕಾರ ಗ್ರಾಹಕರಿಗೆ ಶಾಕ್ ನೀಡಿದ್ದು, ಡಿಸೆಂಬರ್ನ ಮೊದಲ ದಿನವೇ ಎಲ್ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 21 ರೂಪಾಯಿ ಹೆಚ್ಚಳ ಮಾಡಿದೆ.

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲೂ ಗಣನೀಯ ಇಳಿಕೆ, ಇಲ್ಲಿದೆ ನೂತನ ದರ ವಿವರ!
ಇತ್ತೀಚೆಗಷ್ಟೇ ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ದರ ಇಳಿಕೆ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲೂ ಗಣನೀಯ ಇಳಿಕೆ ಮಾಡಿದೆ.

