Commercial LPG

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ; ಇಂದಿನಿಂದ ಹೊಸ ದರ ಜಾರಿ, ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು..?
ವಾಣಿಜ್ಯ

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ; ಇಂದಿನಿಂದ ಹೊಸ ದರ ಜಾರಿ, ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು..?

19 ಕೆ.ಜಿ. ತೂಕದ ವಾಣಿಜ್ಯ LPG ಸಿಲಿಂಡರ್ ಬೆಲೆಯನ್ನು ರೂ.183.50 ಇಳಿಕೆ ಮಾಡಲಾಗಿದ್ದು, ಹೊಸ ದರಗಳು ಜುಲೈ 1, 2026ರಿಂದ ಜಾರಿಗೆ ಬಂದಿವೆ.

ಭಾರತದಲ್ಲಿ ಸಾಕಷ್ಟು ತೈಲ ದಾಸ್ತಾನು: ವಾಣಿಜ್ಯ LPG ಪೂರೈಕೆ ಶೇ. 70ಕ್ಕೆ ಹೆಚ್ಚಳ- ಕೇಂದ್ರ ಸರ್ಕಾರ
ದೇಶ

ಭಾರತದಲ್ಲಿ ಸಾಕಷ್ಟು ತೈಲ ದಾಸ್ತಾನು: ವಾಣಿಜ್ಯ LPG ಪೂರೈಕೆ ಶೇ. 70ಕ್ಕೆ ಹೆಚ್ಚಳ- ಕೇಂದ್ರ ಸರ್ಕಾರ

ದೇಶದಲ್ಲಿ ಪ್ರಸ್ತುತ ಸೂಕ್ತ ರೀತಿಯಲ್ಲಿ ಕಚ್ಚಾ ತೈಲ ನಿರ್ವಹಣೆ ಮಾಡಲಾಗುತ್ತಿದೆ. ಮುಂದಿನ ಎರಡು ತಿಂಗಳುಗಳಿಗೆ ಆಗುವಷ್ಟು ಇಂಧನ ಪೂರೈಕೆಯಿದೆ ಎಂದು ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಹೇಳಿದರು.

ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್: ವಾಣಿಜ್ಯ ಬಳಕೆ LPG ಹಂಚಿಕೆ ಶೇ. 50ಕ್ಕೆ ಹೆಚ್ಚಿಸಿದ ಕೇಂದ್ರ
ದೇಶ

ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್: ವಾಣಿಜ್ಯ ಬಳಕೆ LPG ಹಂಚಿಕೆ ಶೇ. 50ಕ್ಕೆ ಹೆಚ್ಚಿಸಿದ ಕೇಂದ್ರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಶೇ. 20 ರಷ್ಟು ವಾಣಿಜ್ಯ ಎಲ್‌ಪಿಜಿ ಹಂಚಿಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರೊಂದಿಗೆ ಒಟ್ಟು ಹಂಚಿಕೆಯನ್ನು ಶೇ. 50 ಕ್ಕೆ ಹೆಚ್ಚಿಸಲಾಗಿದೆ.

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಗ್ಯಾಸ್ ಸಿಲಿಂಡರ್ ದರ ಇಳಿಕೆ!
ವಾಣಿಜ್ಯ

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಗ್ಯಾಸ್ ಸಿಲಿಂಡರ್ ದರ ಇಳಿಕೆ!

ದೆಹಲಿ, ಕೋಲ್ಕತ್ತಾ, ಮುಂಬೈ, ಮತ್ತು ಚೆನ್ನೈನಂತಹ ಪ್ರಮುಖ ನಗರಗಳಲ್ಲಿ ದರಗಳು ಕಡಿಮೆಯಾಗಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ.

ವಾಣಿಜ್ಯ ಎಲ್‌ಪಿಜಿ ಮೇಲಿನ ಜಿಎಸ್‌ಟಿಯನ್ನು ಶೇ.5 ಕ್ಕೆ ಇಳಿಕೆ ಮಾಡಿ: ಕೇಂದ್ರ ಸರ್ಕಾರಕ್ಕೆ ಹೋಟೆಲ್ ಮಾಲೀಕರ ಆಗ್ರಹ
ವಾಣಿಜ್ಯ

ವಾಣಿಜ್ಯ ಎಲ್‌ಪಿಜಿ ಮೇಲಿನ ಜಿಎಸ್‌ಟಿಯನ್ನು ಶೇ.5 ಕ್ಕೆ ಇಳಿಕೆ ಮಾಡಿ: ಕೇಂದ್ರ ಸರ್ಕಾರಕ್ಕೆ ಹೋಟೆಲ್ ಮಾಲೀಕರ ಆಗ್ರಹ

ಉದ್ಯಮಿಗಳು ಮತ್ತು ಸಣ್ಣ ರೆಸ್ಟೊರೆಂಟ್‌ಗಳ ಮೇಲಿನ ಹೊರೆಯನ್ನು ತಗ್ಗಿಸಲು ವಾಣಿಜ್ಯ ಎಲ್‌ಪಿಜಿ ಮೇಲಿನ ಜಿಎಸ್‌ಟಿಯನ್ನು ಶೇ.10ರಷ್ಟು ಕಡಿತಗೊಳಿಸಬೇಕು ಎಂದು ಬೆಂಗಳೂರು ಬೃಹತ್ ಹೋಟೆಲ್ ಅಸೋಸಿಯೇಷನ್ (ಬಿಬಿಎಚ್‌ಎ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ವಾಣಿಜ್ಯ ಬಳಕೆ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 7 ರೂ. ಏರಿಕೆ
ವಾಣಿಜ್ಯ

ವಾಣಿಜ್ಯ ಬಳಕೆ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 7 ರೂ. ಏರಿಕೆ

ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು(ಒಎಂಸಿ) ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 7 ರೂ.ಗಳಷ್ಟು ಹೆಚ್ಚಿಸಿವೆ.

ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 198 ರೂಪಾಯಿ ಇಳಿಕೆ
ವಾಣಿಜ್ಯ

ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 198 ರೂಪಾಯಿ ಇಳಿಕೆ

ಹೋಟೆಲ್‌ಗಳು, ರೆಸ್ಟೊರೆಂಟ್‌ಗಳು ಮತ್ತು ಇತರ ವ್ಯಾಪಾರ ಸಂಸ್ಥೆಗಳು ಬಳಸುವ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಶುಕ್ರವಾರ 198 ರೂಪಾಯಿ ಕಡಿತಗೊಳಿಸಲಾಗಿದೆ.