ದೇಶವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್ಗಳ ಡ್ರಗ್ ಟೆಸ್ಟ್ ನಿಯಮದಲ್ಲಿ ಬದಲಾವಣೆ; ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!
ವಿಮಾನಯಾನ ಸುರಕ್ಷತಾ ಮಾನದಂಡಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಸ್ತಿತ್ವದಲ್ಲಿರುವ ಮಾದಕವಸ್ತು ಪರೀಕ್ಷಾ ನಿಯಮಗಳನ್ನು ಕಠಿಣಗೊಳಿಸಲು ಡಿಜಿಸಿಎ ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ನಡೆಸುತ್ತಿದೆ.