commercial tax

1,464 ಕೋಟಿ ರೂ ಮೊತ್ತದ ನಕಲಿ ಬಿಲ್ ತಯಾರಿಕೆ ಜಾಲ ಪತ್ತೆ ಹಚ್ಚಿದ ವಾಣಿಜ್ಯ ತೆರಿಗೆ ಇಲಾಖೆ; ನಾಲ್ವರ ಬಂಧನ
ಸಿಮೆಂಟ್, ಕಬ್ಬಿಣ ಮತ್ತು ಉಕ್ಕಿನಂತಹ ಕಟ್ಟಡ ಸಾಮಗ್ರಿಗಳನ್ನು ಒಳಗೊಂಡ ಅತ್ಯಾಧುನಿಕ ಕಾರ್ಯಾಚರಣೆಯನ್ನು ತನಿಖೆಯು ಬಹಿರಂಗಪಡಿಸಿದೆ.

ವರ್ಗಾವಣೆ ವೇಳೆ ಕಾರ್ಯಕ್ಷಮತೆಯಷ್ಟೇ ಮಾನದಂಡ, ಬೇರೆ ಯಾವ ಪ್ರಭಾವಕ್ಕೂ ಮಣಿಯಲ್ಲ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ
ತೆರಿಗೆ ಸಂಗ್ರಹದಲ್ಲಿ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ಪರಿಗಣಿಸುವುದಾಗಿ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೇರೆ ಯಾವುದೇ ಪ್ರಭಾವಕ್ಕೂ ಮಣೆ ಹಾಕುವುದಿಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆಂದು ತಿಳಿದುಬಂದಿದೆ.

ತೆರಿಗೆ ವಂಚನೆ: ಹೊಸಕೋಟೆ ಬಿರಿಯಾನಿ ಹೋಟೆಲ್ ಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ
ಲಕ್ಷಾಂತರ ರೂಪಾಯಿ ವಹಿವಾಟು ನಡೆಸುತ್ತಿದ್ದರೂ ತೆರಿಗೆ ಪಾವತಿಸದೆ ವಂಚಿಸುತ್ತಿದ್ದ ನಗರದ ಬಿರಿಯಾನಿ ಹೋಟೆಲ್‌ಗಳ ಮೇಲೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಜಾಗೃತಿ ದಳ ಸೋಮವಾರ ದಾಳಿ ನಡೆಸಿ, ಪರಿಶೀಲನೆ ನಡೆಸಿತು.

ಎಂಎಲ್‍ಸಿ ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ: ಸಾರ್ವಜನಿಕರಿಗೆ ಹಂಚಲು ತಂದಿದ್ದ ಸೀರೆ, ಸ್ಕೂಲ್ ಬ್ಯಾಗ್ ಜಪ್ತಿ
ಬೀರೇಶ್ವರ ನಗರದಲ್ಲಿರುವ ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.

