ರಾಜ್ಯGST ನೋಟಿಸ್: ಸಹಾಯ ಮಾಡುವ ನೆಪದಲ್ಲಿ ಅಧಿಕಾರಿಗಳು-ಮಧ್ಯವರ್ತಿಗಳಿಂದ ಲಂಚಕ್ಕೆ ಬೇಡಿಕೆ; ಸಹಾಯವಾಣಿ ಆರಂಭ
ವ್ಯಾಪಾರಸ್ಥರಿಗೆ ನೋಟಿಸ್ ಕೊಟ್ಟ ಅಧಿಕಾರಿಗಳು 10,000 ಕೊಟ್ಟರೆ ನಿಮ್ಮ ಟ್ಯಾಕ್ಸ್ ಕ್ಲಿಯರ್ ಮಾಡುತ್ತೇನೆಂದು ಲಂಚಕ್ಕೆ ಬೇಡಿಕೆ ಇಟುತ್ತಿರುವ ಆರೋಪಗಳು ಕೇಳಿ ಬಂದಿದ್ದು, ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.