commercial vehicles

ವಾರ್ಷಿಕ ಟೋಲ್ ಪಾಸ್: ವಾಣಿಜ್ಯ ಸಾರಿಗೆಗೂ ವಿಸ್ತರಿಸುವಂತೆ KSTOA ಮನವಿ
ಕರ್ನಾಟಕ ರಾಜ್ಯ ಪ್ರಯಾಣ ನಿರ್ವಾಹಕರ ಸಂಘ (KSTOA) ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಅವರು ಖಾಸಗಿ ವಾಹನಗಳಿಗಿಂತ ಹೆಚ್ಚಾಗಿ, ವಾಣಿಜ್ಯ ವಾಹನಗಳಿಗೆ ರಿಯಾಯಿತಿ ವಾರ್ಷಿಕ ಟೋಲ್ ಪಾಸ್‌ಗಳ ಅಗತ್ಯ ಹೆಚ್ಚಾಗಿದೆ ಎಂದು ಹೇಳುತ್ತಾರೆ.

ವಾಣಿಜ್ಯ ವಾಹನಗಳ ನೋಂದಣಿ ಶುಲ್ಕ ಮೇ 1 ರಿಂದ ಏರಿಕೆ
ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ಅನು ಮೋದನೆ ನೀಡಲಾಗಿದ್ದ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ಅದರಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗ್ಯಾರಂಟಿ ಬಜೆಟ್: ವಾಣಿಜ್ಯ ವಾಹನಗಳಿಗೆ ಮಾತ್ರ ಮೋಟಾರು ತೆರಿಗೆ ಹೆಚ್ಚಳ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2023-24ನೇ ಸಾಲಿನ ಬಜೆಟ್ ನಲ್ಲಿ ವಾಹನ ತೆರಿಗೆ ಹೆಚ್ಚಳ ಪ್ರಸ್ತಾಪ ಮಾಡಿದ್ದು, ಇದು ಕೇವಲ ವಾಣಿಜ್ಯ ಬಳಕೆ ವಾಹನಗಳಿಗೆ ಮಾತ್ರ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು...

ರಾಷ್ಟ್ರೀಯ ಅನುಮತಿ ಪಡೆದಿರುವ ಎಲ್ಲಾ ವಾಣಿಜ್ಯ ವಾಹನಗಳಲ್ಲಿ ಜಿಪಿಎಸ್ ಕಡ್ಡಾಯ: ಸಾರಿಗೆ ಸಚಿವ ತಮ್ಮಣ್ಣ
ಕೇಂದ್ರ ಸರ್ಕಾರದ ನಿರ್ದೇಶನದಂತೆ ವಾಹನಗಳಲ್ಲಿ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿ ಅಳವಡಿಕೆ ವ್ಯವಸ್ಥೆಯನ್ನು ಜಾರಿಗೆ ತಂದಿರುವ ಸರ್ಕಾರ, ಮುಂಬರುವ ದಿನಗಳಲ್ಲಿ ಎಲ್ಲಾ ವಾಣಿಜ್ಯ ಪ್ರಯಾಣಿಕ ವಾಹನಗಳು ಹಾಗೂ ರಾಷ್ಟ್ರೀಯ ಅನುಮತಿ ಪಡೆದಿರುವ...

ಟಾಟಾ ಮೋಟಾರ್ಸ್‌ನ ವಾಣಿಜ್ಯ ವಾಹನಗಳಿಗೆ ನಟ ಅಕ್ಷಯ್ ಕುಮಾರ್ ರಾಯಭಾರಿ
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಟಾಟಾ ವಾಣಿಜ್ಯ ವಾಹನಗಳ ರಾಯಭಾರಿಯಾಗಿದ್ದಾರೆ...

ಛತ್ತೀಸ್‌ಗಢ: 10-12 ವರ್ಷ ಹಳೆಯ ವಾಣಿಜ್ಯ ವಾಹನ ನಿಷೇಧ
ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಛತ್ತೀಸ್‌ಗಢ ಸರ್ಕಾರ ಇದೀಗ 12 ವರ್ಷಕ್ಕಿಂತ ಹಳೆಯ ವಾಣಿಜ್ಯ ವಾಹನಗಳಿಗೆ ರಾಜ್ಯದಲ್ಲಿ ನಿಷೇಧ ಹೇರಿದೆ...
ದೆಹಲಿಯ ವಾಣಿಜ್ಯ ವಾಹನಗಳಿಗೆ ವಿಧಿಸುವ ಶುಲ್ಕ ಏರಿಸಿದ ಸುಪ್ರೀಂ ಕೋರ್ಟ್
ದೆಹಲಿ ಪ್ರವೇಶಿಸುವ ವಾಣಿಜ್ಯ ವಾಹನಗಳಿಗೆ ವಿಧಿಸಲಾಗುವ ಪರಿಸರ ಪರಿಹಾರ ಶುಲ್ಕ(ಇಸಿಸಿ)ವನ್ನು ಸುಪ್ರೀಂ ಕೋರ್ಟ್ ಶೇ.100 ರಷ್ಟು ಏರಿಕೆ ಮಾಡಿದೆ.

