commissioner N Shashi Kumar

ಸುರತ್ಕಲ್ ಫಾಜಿಲ್ ಕೊಲೆ: 4 ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ; ಹಲವು ಆಯಾಮಗಳಲ್ಲಿ ತನಿಖೆ
ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣ ಸಂಬಂಧ ಪೊಲೀಸರಿಗೆ ಸಿಕ್ಕಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಈ ಕೊಲೆಯ ಹಿಂದೆ ಯಾವುದೇ ಕೋಮು ದ್ವೇಷವಿಲ್ಲ ಮತ್ತು ಇದು ಪ್ರತೀಕಾರದ ಕೊಲೆ ಅಲ್ಲ ಎನ್ನಲಾಗಿದೆ.

ಕರಾವಳಿಯಲ್ಲಿ ಮತ್ತೊಂದು ಕೊಲೆ: 4 ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ, ಮದ್ಯದಂಗಡಿ ಬಂದ್!
ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೊಂದು ಕೊಲೆಯಾದ ಬೆನ್ನಲ್ಲೇ ಮಂಗಳೂರಿನ 4 ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

