Commissioner

ಬೆಂಗಳೂರು ನಗರ: ಇಂದು ರಾತ್ರಿಯಿಂದ ಸೋಮವಾರ ಬೆಳಗ್ಗೆಯವರೆಗೆ ಲಾಕ್ ಡೌನ್- ಮಂಜುನಾಥ್ ಪ್ರಸಾದ್
ಬೆಂಗಳೂರಿನಲ್ಲಿ ಶನಿವಾರ ರಾತ್ರಿ 9ಗಂಟೆಯಿಂದ ಸೋಮವಾರ ಮುಂಜಾನೆ 5ಗಂಟೆಯವರೆಗೆ ಲಾಕ್‌ಡೌನ್ ಜಾರಿಯಲ್ಲಿರಲಿದೆ. ಈ ಕುರಿತು ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್ ವರ್ಗಾವಣೆ; ಮಂಜುನಾಥ್ ಪ್ರಸಾದ್ ನೇಮಕ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಬಿ.ಎಚ್.ಅನಿಲ್‌ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವವಜನಿಕ ಉದ್ಯಮಗಳ ವಿಭಾಗಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬಿಡಿಎ ಆಯುಕ್ತ ಡಾ. ಜಿ.ಸಿ. ಪ್ರಕಾಶ್ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿಸಿ ಪ್ರಕಾಶ್ ಅವರನ್ನು ಮೈಸೂರು ಪ್ರಾದೇಶಿಕ ಆಯುಕ್ತರನ್ನಾಗಿ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಿಸಿ ಪ್ರಕಾಶ್ ಅವರನ್ನು ಮೈಸೂರು ಕೊರೋನಾ ಮೇಲ್ವಿಚಾರಣೆ ಮಾಡುವ ವಿಶೇಷ ಅಧಿಕಾರಿಯನ್ನಾಗಿಯೂ ಸಹ ನೇಮಕ ಮಾಡಲಾಗಿದೆ.

ಬ್ಯಾರಿಕೇಡ್ ಎಲ್ಲಿ? ಲಾಕ್ ಡೌನ್ ಉಲ್ಲಂಘಿಸಿದವರನ್ನು ಎಲ್ಲಿ ಪರಿಶೀಲಿಸಲಾಗುತ್ತಿದೆ: ಆಯುಕ್ತರಿಗೆ ಪ್ರವೀಣ್ ಸೂದ್ ಪ್ರಶ್ನೆ
ಬ್ಯಾರಿಕೇಡ್ ಗಳು ಎಲ್ಲಿ, ಕೊರೋನಾದಿಂದಾಗಿ ಲಾಕ್ ಡೌನ್ ಉಲ್ಲಂಘಿಸುತ್ತಿರುವವರ ವಿರುದ್ಧ ಎಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ಪ್ರಶ್ನಿಸಿದ್ದಾರೆ.

'ಮಂಗಳೂರು ಗಲಭೆಗೆ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಅವರೇ ನೇರ ಕಾರಣ'
ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ಅವರ ಬೇಜವಾಬ್ದಾರಿ ನಡೆಯೇ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಇಬ್ಬರ ಬಲಿಗೆ ಕಾರಣವಾಯಿತು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಆರೋಪಿಸಿದ್ದಾರೆ.

ಸಾರ್ವಜನಿಕರೇ ಹುಷಾರ್ : ಮಾಲ್, ಶಾಪ್ ಗಳಲ್ಲಿ ಮೊಬೈಲ್ ನಂಬರ್ ಶೇರ್ ಮಾಡಬೇಡಿ- ಭಾಸ್ಕರ್ ರಾವ್ ಟ್ವೀಟ್
ನಿಮ್ಮ ಮೊಬೈಲ್ ನಂಬರ್ಗಳನ್ನು ಮಾಲ್ ಅಥವಾ ಶಾಪ್ಗಳಲ್ಲಿ ಶೇರ್ ಮಾಡಬೇಡಿ. ಅವರು ಕೇಳಿದರೂ ನಂಬರ್ ಕೊಡುವುದಕ್ಕೆ ನಿರಾಕರಿಸಿ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ 178 ಅಪಾಯಕಾರಿ ಕಟ್ಟಡಗಳನ್ನು ಗುರುತಿಸಿದ ಪಾಲಿಕೆ
ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳ ಸಂಖ್ಯೆ ಹೆಚ್ಚಾಗುತ್ತಿದ್ದು,ಬಿಬಿಎಂಪಿ ನಗರ ಯೋಜನಾ ವಿಭಾಗ ಇತ್ತೀಚಿಗೆ ನಡೆಸಿದ ಸಮೀಕ್ಷೆಯಲ್ಲಿ 178 ಅಪಾಯಕಾರಿ ಕಟ್ಟಡಗಳನ್ನು ಗುರುತಿಸಲಾಗಿದೆ

ಬೆಂಗಳೂರು 'ನಗರಕ್ಕೆ ಇಂದು ಐದು ಜನ ಪೊಲೀಸ್ ಆಯುಕ್ತರುಗಳು'
ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದ ಐವರು ಮಕ್ಕಳ ಪೊಲೀಸ್ ಅಧಿಕಾರಿಯಾಗುವ ಆಸೆಯನ್ನು ಪೊಲೀಸ್ ಇಲಾಖೆ ಈಡೇರಿಸಿದೆ.ಆ ಮಕ್ಕಳಿಗೆ ಒಂದು ದಿನದ ಮಟ್ಟಿಗೆ ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಲು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವಕಾಶ ಮಾಡಿಕೊಟ್ಟರು.

ಬಿಬಿಎಂಪಿ ನೂತನ ಆಯುಕ್ತರಾಗಿ ಅನಿಲ್ ಕುಮಾರ್ ಅಧಿಕಾರ ಸ್ವೀಕಾರ
ಬಿಬಿಎಂಪಿ ನೂತನ ಆಯುಕ್ತರಾಗಿ ಬಿ ಎಚ್ ಅನಿಲ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ಬಿಬಿಎಂಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಆಯುಕ್ತ ಎಂ ಮಂಜುನಾಥ್ ಪ್ರಸಾದ್, ಬೆಳ್ಳಿ ಬ್ಯಾಟನ್ ಅನ್ನು ಅನಿಲ್ ...

