Commit Suicide

ಒಂದೇ ಕುಟುಂಬದ ಐವರು ಶವವಾಗಿ ಪತ್ತೆ: ಪತ್ನಿ, ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ!
ಹರಿಯಾಣದ ಹಿಸಾರ್ ಜಿಲ್ಲೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸೋಮವಾರ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ತಾಯಿಯ ಗರ್ಭ, ಸ್ಮಶಾನ ಮಾತ್ರ ಹೆಣ್ಣು ಮಕ್ಕಳಿಗೆ ಸುರಕ್ಷಿತ ಸ್ಥಳ ಎಂದು ಬರೆದು ಅಪ್ರಾಪ್ತೆ ಆತ್ಮಹತ್ಯೆಗೆ ಶರಣು!
ತಮಿಳುನಾಡಿನ ಅಪ್ರಾಪ್ತ ಬಾಲಕಿಯೊಬ್ಬಳು ಲೈಂಗಿಕ ಕಿರುಕುಳದ ಆರೋಪ ಮಾಡಿ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಂಗಳೂರು: ಪತ್ರಿಕೆ ಸಂಪಾದಕನ ಕುಟುಂಬದ ಐವರು ಆತ್ಮಹತ್ಯೆಗೆ ಶರಣು; ಪವಾಡ ಸದೃಶ್ಯ ಬದುಕುಳಿದ 3 ವರ್ಷದ ಮಗು!
ಶಾಸಕ ಪತ್ರಿಕೆಯ ಸಂಪಾದಕ ಹಲ್ಲೆಗೆರೆ ಶಂಕರ್ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶಿವಮೊಗ್ಗ: ಗಂಡನ ಸಾಲಕ್ಕೆ ಹೆದರಿ ಒಂದೇ ಸೀರೆಗೆ ಕೊರಳೊಡ್ಡಿ ತಾಯಿ-ಮಗಳು ಆತ್ಮಹತ್ಯೆ
ಗಂಡನ ಸಾಲಕ್ಕೆ ಹೆದರಿ ತಾಯಿ-ಮಗಳು ಒಂದೇ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಭದ್ರಾವತಿಯ ಯಾಕ್ಸಿನ್ ನಗರದಲ್ಲಿ ಮಂಗಳವಾರ ನಡೆದಿದೆ.

ಬೆಂಗಳೂರು: ಮತ್ತೊಬ್ಬನೊಂದಿಗೆ ತನ್ನ ಪ್ರೇಯಸಿಯ ಲವ್ವಿಡವ್ವಿ, ಭಗ್ನ ಪ್ರೇಮಿ ಆತ್ಮಹತ್ಯೆಗೆ ಶರಣು!
ಮೂರು ವರ್ಷಗಳಿಂದ ಪ್ರೀತಿಸಿದ ಯುವತಿ ಕೊನೆಗೆ ಮದುವೆಯಾಗುವುದಕ್ಕೆ ನಿರಾಕರಿಸಿದ್ದಕ್ಕೆ ಮನನೊಂದ ಯುವಕನೋರ್ವ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಎಣ್ಣೆ ಬೇಕು ಅಣ್ಣ: ಕುಡುಕರ ಆತ್ಮಹತ್ಯೆ ಹೆಚ್ಚಳ ಹಿನ್ನೆಲೆ ಮದ್ಯ ಸರಬರಾಜಿಗೆ ಸರ್ಕಾರ ಆದೇಶ!
ಕೊರೋನಾ ವೈರಸ್ ಹರಡದಂತೆ ಕೇಂದ್ರ ಸರ್ಕಾರ 21 ದಿನಗಳ ಲಾಕ್ ಡೌನ್ ಗೆ ಆದೇಶಿಸಿದ್ದು ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟ ಸ್ಥಗಿತಗೊಂಡಿದೆ. ಆದರೆ ಮದ್ಯಕ್ಕೆ ದಾಸರಾಗಿರುವವರು ಮಾತ್ರ ತಮಗೆ ಮದ್ಯ ಬೇಕೇ ಬೇಕು ಎಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

ರಾಸಲೀಲೆ ವಿಡಿಯೋ ಸ್ನೇಹಿತರೊಂದಿಗೆ ಹಂಚಿಕೊಂಡ ಪ್ರಿಯಕರ, ನೊಂದು ನೇಣಿಗೆ ಶರಣಾದ ಬಾಲಕಿ!
ತಮ್ಮ ರಾಸಲೀಲೆ ವಿಡಿಯೋವನ್ನು ಸ್ನೇಹಿತರೊಂದಿಗೆ ಪ್ರಿಯಕರನೇ ಹಂಚಿಕೊಂಡಿದ್ದರಿಂದ ಖಿನ್ನತೆಗೊಳಗಾದ 16 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ವಿವಾಹೇತರ ಸಂಬಂಧ: ಖ್ಯಾತ ಕಿರುತೆರೆ ನಟಿ, ನಿರೂಪಕಿ ಪತಿ ಆತ್ಮಹತ್ಯೆಗೆ ಶರಣು!
ಖ್ಯಾತ ಕಿರುತೆರೆ ನಟಿ, ನಿರೂಪಕಿ ರೇಖಾ ಪತಿ ಗೋಪಿನಾಥ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆಡಿಯೋ ಮಾಡಿಟ್ಟು ಐಎಂಎ ಜ್ಯುವೆಲ್ಸ್ ಮಾಲೀಕ ನಾಪತ್ತೆ
ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಪ್ರತಿಷ್ಠಿತ ಐಎಂಎ ಆಭರಣ ಮಳಿಗೆ ಮಾಲೀಕ ಮೊಹಮ್ಮದ್ ಮನ್ಸೂರ್ ಖಾನ್ ಅವರು ಆಡಿಯೋ ಮಾಡಿಟ್ಟು...

