ರಾಜ್ಯಅನ್ನಭಾಗ್ಯ ಯೋಜನೆಗೆ ಎಫ್ ಸಿ ಐ ಹೆಚ್ಚುವರಿ ಅಕ್ಕಿ: ಕಮಿಟ್ಮೆಂಟ್ ಪತ್ರ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡುವುದಾಗಿ ಭಾರತೀಯ ಆಹಾರ ನಿಗಮ ಕಮಿಟ್ಮೆಂಟ್ ಪತ್ರ ಕೊಟ್ಟಿತ್ತೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕೇಳಿದ್ದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ.