commits suicide

ಬೆಳ್ಳಿ ಪರದೆಯಲ್ಲಿ ಮಿಂಚಬೇಕೆಂದು ಆಸೆ ಹೊಂದಿದ್ದ ಉದಯೋನ್ಮುಖ ನಟಿ ಆತ್ಮಹತ್ಯೆಗೆ ಶರಣು!
ಬೆಳ್ಳಿ ಪರದೆಯಲ್ಲಿ ಮಿಂಚಬೇಕೆಂದು ಆಸೆಯಿಂದ ಸಿನಿಮಾ ಲೋಕಕ್ಕೆ ಎಂಟ್ರಿ ಕೊಟ್ಟಿದ್ದ ಉದಯೋನ್ಮುಖ ನಟಿಯೊಬ್ಬಳು ಕೊನೆಗೆ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಕೊಪ್ಪಳ: ಪಿಡಿಒ, ಗ್ರಾಪಂ ಅಧ್ಯಕ್ಷೆ ಸಂಬಂಧಿ ಕಿರುಕುಳ, ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ
ಪಿಡಿಒ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸಂಬಂಧಿ ಕಿರುಕುಳದಿಂದ ಬೇಸತ್ತ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಬೆಂಗಳೂರು: ಶಾಲೆಯಲ್ಲಿ ಜಗಳ, ಪೋಷಕರನ್ನು ಕರೆತರಲು ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ
ಶಾಲೆಯಲ್ಲಿ ಉಂಟಾದ ಜಗಳದ ಹಿನ್ನೆಲೆಯಲ್ಲಿ ಪೋಷಕರನ್ನು ಕರೆದುಕೊಂಡು ಬರುವಂತೆ ಶಾಲೆಯ ಮುಖ್ಯ ಶಿಕ್ಷಕರು ಹೇಳಿದ್ದರಿಂದ ಆತಂಕಗೊಂಡ ವಿದ್ಯಾರ್ಥಿ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾದ ಪತ್ರಿಕೆ ಸಂಪಾದಕ!
ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಪತ್ರಕರ್ತ ಅನಿಲ್ ರಾಜ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಗಳವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿವಮೊಗ್ಗ: ಮದುವೆಯಾಗಿ ಒಂದೂವರೆ ವರ್ಷಕ್ಕೆ ಒಂದೇ ಸೀರೆಗೆ ಕೊರಳೊಡ್ಡಿ ದಂಪತಿ ಆತ್ಮಹತ್ಯೆ!
ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗಳು ಒಂದೇ ಸೀರೆಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಶಿವಮೊಗ್ಗದ ಭದ್ರಾವತಿಯಲ್ಲಿ ನಡೆದಿದೆ.

ಐಟಿ ದಾಳಿ ಹಿನ್ನಲೆ: ಮಾಜಿ ಡಿಸಿಎಂ ಜಿ.ಪರಮೇಶ್ವರ್ ಆಪ್ತ ಸಹಾಯಕ ಆತ್ಮಹತ್ಯೆಗೆ ಶರಣು!
ಮಾಜಿ ಡಿಸಿಎಂ ಜಿ. ಪರಮೇಶ್ವರ್ ಮನೆ ಹಾಗೂ ಕಾಲೇಜುಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿಗೆ ಹೊಸ ಟ್ವಿಸ್ಟ್ ಸಿಕ್ಕಿದೆ, ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೈಸೂರು: ಬೈಕ್ ಕೊಡಿಸದ್ದಕ್ಕೆ ನಾಲೆಗೆ ಹಾರಿ ಯುವಕನ ಆತ್ಮಹತ್ಯೆ
ಮನೆಯವರು ಬೈಕ್ ಕೊಡಿಸದಿದ್ದಕ್ಕೆ ಕುಪಿತಗೊಂಡ ಯುವಕನೊಬ್ಬ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಬಳಿಯ ವರುಣಾ ನಾಲೆ ಬಳಿ ನಡೆದಿದೆ.

ಒಂದಲ್ಲ, ಎರಡಲ್ಲ ಬರೋಬ್ಬರಿ 7 ಪತ್ನಿಯರು: ಆತ್ಮಹತ್ಯೆಗೆ ಶರಣಾಗಿದ್ದ ಗಂಡನ ಮೃತದೇಹಕ್ಕಾಗಿ ಪತ್ನಿಯರ ಕಿತ್ತಾಟ!
ಬರೋಬ್ಬರಿ 7 ಪತ್ನಿಯರ ಮುದ್ದಿನ ಗಂಡ 40ನೇ ವಯಸ್ಸಿಗೆ ಆತ್ಮಹತ್ಯೆಗೆ ಶರಣಾಗಿದ್ದು ಆತನ ಮೃತದೇಹಕ್ಕಾಗಿ ಪತ್ನಿಯರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ: ಹೃದಯ ವಿದ್ರಾವಕ, ಸ್ಮೂಲ್ ಆ್ಯಪ್‍ನಲ್ಲಿ ಹಾಡಲಿಲ್ಲ ಅಂತ ಆತ್ಮಹತ್ಯೆಗೆ ಶರಣಾದ ಎರಡು ಮಕ್ಕಳ ತಾಯಿ!
ಸ್ಮೂಲ್ ಆ್ಯಪ್‍ನಲ್ಲಿ ಪರಿಚಿತನಾಗಿದ್ದ ವ್ಯಕ್ತಿಯೋರ್ವ ಇತ್ತೀಚೆಗೆ ತನ್ನ ಜೊತೆಗೆ ಹಾಡುತ್ತಿಲ್ಲ ಎಂದು ಬೇಸರಗೊಂಡು ಗೃಹಿಣಿಯೋರ್ವಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮಾಧ್ಯಮಗಳು ವರದಿ ಮಾಡಿವೆ.

