commits suicide

ಬೆಂಗಳೂರು: ಅಪಾರ್ಟ್‌ಮೆಂಟ್‌ನ 20ನೇ ಮಹಡಿಯಿಂದ ಜಿಗಿದು ಶಾಲಾ ಬಾಲಕಿ ಆತ್ಮಹತ್ಯೆ
ಬೆಂಗಳೂರಿನ ಕಾಡುಗೋಡಿಯಲ್ಲಿ ಈ ಘಟನೆ ನಡೆದಿದ್ದು 15 ವರ್ಷದ ಅವಂತಿಕಾ ಚೌರಾಸಿಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಬೆಂಗಳೂರು: ಪತ್ನಿಯನ್ನು ಓದಿಸಿ ಕೆಲಸಕ್ಕೆ ಸೇರಿಸಿದ್ದ ಪತಿ; ಆದರೆ ರಿಜಿಸ್ಟ್ರಾರ್ ಜೊತೆ ಹೆಂಡತಿ ಅನೈತಿಕ ಸಂಬಂಧಕ್ಕೆ ಬೇಸತ್ತು ಗಂಡ ಆತ್ಮಹತ್ಯೆ!
ಮೃತ ಸ್ವಾಮಿ ಪತ್ನಿ ವಿಶ್ವವಿದ್ಯಾಲಯದ ರಿಜಿಸ್ಟರ್ ಆಗಿದ್ದ ಮೈಲಾರಪ್ಪ ಎಂಬುವರ ಜೊತೆ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ.

ಬೆಂಗಳೂರು: ಪತ್ನಿ ಕಿರುಕುಳಕ್ಕೆ ಮತ್ತೋರ್ವ ಬಲಿ; ಡೆತ್‌ನೋಟ್ ಬರೆದಿಟ್ಟು ಕ್ರಿಕೆಟಿಗ ನೇಣಿಗೆ ಶರಣು!
ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆ ಸಿಲುವೆಪುರದಲ್ಲಿ ಈ ಘಟನೆ ನಡೆದಿದ್ದು ಪತ್ನಿಯ ಕಿರುಕುಳ ಹಾಗೂ ಅಕ್ರಮ ಸಂಬಂಧದಿಂದ ಬೇಸತ್ತು 41 ವರ್ಷದ ಬಾಲರಾಜ್ ಮನೆಯಲ್ಲೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬಲಿಯಾಯ್ತು ಮೂರು ಜೀವ; ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ತಾಯಿಯೂ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಸಿಕ್ಕಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾರೆ.

ಗದಗ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮುಂಡರಗಿ ತಾಲೂಕಿನ ಮಕ್ತುಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ ಎಂದು ಗುರುತಿಸಲಾಗಿದೆ.

ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಮೃತರನ್ನು 30 ವರ್ಷದ ಯಲ್ಲವ್ವ ಕರಿಹೊಳ, ಮಕ್ಕಳಾದ 5 ವರ್ಷದ ಸಾತ್ವಿಕ್, ಒಂದು ವರ್ಷದ ಮುತ್ತಪ್ಪ ಎಂದು ಗುರುತಿಸಲಾಗಿದೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು: ಕೆರೆಗೆ ಹಾರಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ಮೃತರನ್ನು 25 ವರ್ಷದ ಹಸೀನಾ ಮಕ್ಕಳಾದ 9 ವರ್ಷದ ಅಸೀಮಾ ಹಾಗೂ 3 ಆಲ್ಮಿಸಾ ಕೂಯಿಲ್ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಚಿಕ್ಕಬಳ್ಳಾಪುರ: ಪೋಷಕರಿಂದ ಪ್ರೀತಿಗೆ ವಿರೋಧ; ಪ್ರಿಯಕರನ ಜೊತೆ ಒಂದೇ ಕುಣಿಕೆಗೆ ಕೊರಳೊಡ್ಡಿದ ಅಪ್ರಾಪ್ತೆ!
ನೇಣಿಗೆ ಶರಣಾದ ಪ್ರೇಮಿಗಳನ್ನು ಚಿಂತಾಮಣಿ ತಾಲೂಕಿನ ಸೀತಾರಾಮಪುರ ಗ್ರಾಮದ 22 ವರ್ಷದ ನವೀನ್ ಮತ್ತು 15 ವರ್ಷದ ಅಪ್ರಾಪ್ತೆ ಎಂದು ತಿಳಿದುಬಂದಿದೆ.

ಬೆಂಗಳೂರು: ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ
ಮೃತ ವಿದ್ಯಾರ್ಥಿಯನ್ನು ತನ್ವೀರ್ ಎಂದು ಗುರುತಿಸಲಾಗಿದೆ.

