commits suicide

ಹಾಸನ: ತಂದೆಯ ಕಿರುಕುಳ ತಾಳಲಾರದೆ ಪುತ್ರ ಆತ್ಮಹತ್ಯೆ!
ಮೃತನ ತಂದೆ ಸೈಯದ್ ಪಾಷಾ ಹಲವು ಸಂದರ್ಭಗಳಲ್ಲಿ ಕೌಟುಂಬಿಕ ವಿಚಾರವಾಗಿ ತನ್ನ ಮಗ ಮತ್ತು ಸೊಸೆ ವಿರುದ್ಧ ಅವಾಚ್ಯ ಶಬ್ಧಗಳಿಂದ ಜಗಳವಾಡುತ್ತಿದ್ದ ಎನ್ನಲಾಗಿದೆ.

ದಾವಣಗೆರೆ: ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ!
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಿಕೆರೆಯ ಶಿವಮೊಗ್ಗ-ಹರಿಹರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಾರು ನಿಲ್ಲಿಸಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ಡೇವಿಡ್ ಜಾನ್ಸನ್ ಆತ್ಮಹತ್ಯೆ!
ಭಾರತದ ಮಾಜಿ ಕ್ರಿಕೆಟ್ ಆಟಗಾರ ಡೇವಿಡ್ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದೆ.

ಹುಬ್ಬಳ್ಳಿ: ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣು
ಧಾರವಾಡದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮಹಿಳೆಯೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆ; ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ; ಕಾರಣ ನಿಗೂಢ!
ಕೆಎಎಸ್ ಅಧಿಕಾರಿ ಪತ್ನಿಯೂ ಆಗಿರುವ ಹೈಕೋರ್ಟ್ ವಕೀಲರಾದ ಚೈತ್ರಾಗೌಡ ಅವರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಹಾಸನ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ!
ಅತಿಥಿ ಉಪನ್ಯಾಸಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ.

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧ; ಗೋಡೆ ಮೇಲೆ ಡೆತ್ ನೋಟ್ ಬರೆದು ಟೆಕ್ಕಿ ಆತ್ಮಹತ್ಯೆ
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ನೋಟ್ ಬರೆದು ಟೆಕ್ಕಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ಶಿವಮೊಗ್ಗ: ಸಾಗರ ತಾಲೂಕಿನ ಯಡೇಹಳ್ಳಿಯಲ್ಲಿ SSLC ವಿದ್ಯಾರ್ಥಿ ಆತ್ಮಹತ್ಯೆ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

'RIP ಅಜ್ಮಲ್ ಷರೀಫ್'; ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿ ಆತ್ಮಹತ್ಯೆಗೆ ಶರಣಾದ ಯುವಕ
ಎರ್ನಾಕುಲಂ ಆಲುವಾದಲ್ಲಿ ಯುವಕನೊಬ್ಬ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಷರೀಫ್ ಅವರ ಪುತ್ರ 28 ವರ್ಷದ ಅಜ್ಮಲ್ ಷರೀಫ್ ಅವರು ಕನ್ನಪದವು ಕಟುಪದಂನ ಆಲುವಾ ಯುಸಿ ಕಾಲೇಜು ಬಳಿ ಇರುವ ಅವರ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

