commits suicide

ಆನ್ಲೈನ್ ಗೇಮ್ನಲ್ಲಿ 10 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ: ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆ
ಆನ್ಲೈನ್ ಗೇಮ್ ನಲ್ಲಿ 10 ಲಕ್ಷ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಚಲಿಸುವ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಗ್ರಾಹ್ನಲ್ಲಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೇಲಾಧಿಕಾರಿಗಳಿಂದ ಕಿರುಕುಳ: ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆಗೆ ಶರಣು
ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತು ಬಿಎಂಟಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.

ವಿಜಯಪುರ: ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಬಂಧಿತ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ
ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಯೋರ್ವ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಬೆಂಗಳೂರು: ಕೊರೋನಾದಿಂದ ಪತ್ನಿ ಸಾವು, ಮನನೊಂದ ಪತಿ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣು
ಕೊರೋನಾಗೆ ಪತ್ನಿ ಬಲಿಯಾಗಿದ್ದರಿಂದ ಮನನೊಂದ ಪತಿ ತನ್ನು ಇಬ್ಬರು ಹೆಣ್ಣುಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಅತ್ತಿಬೆಲೆಯಲ್ಲಿ ನಡೆದಿದೆ.

ಗೆಳೆಯನೊಂದಿಗೆ ಲೇಟ್ ನೈಟ್ ಪಾರ್ಟಿಗೆ ಬೈದ ತಾಯಿ, ಲಾಕ್‌ಡೌನ್‌ನಿಂದ ಖಿನ್ನತೆಗೊಳಗಾದ ಮಾಡೆಲ್ ಆತ್ಮಹತ್ಯೆಗೆ ಶರಣು!
ಬಾಯ್ ಫ್ರೆಂಡ್ ಭೇಟಿ ಮಾಡಿದ್ದಕ್ಕೆ ತಾಯಿ ಬೈದಿದ್ದು ಅಲ್ಲದೆ ಕೊರೋನಾ ಲಾಕ್ ಡೌನ್ ಮನೆಯಲ್ಲೇ ಬಂಧಿಯಾಗಿದ್ದ ಮಾಡೆಲ್ ಒಬ್ಬರು 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಬೆಳಗಾವಿ: ಪತ್ನಿ ಸಾವಿನಿಂದ ಮನನೊಂದು ತನ್ನಿಬ್ಬರು ಪುತ್ರಿಯರೊಂದಿಗೆ ತಂದೆ ಆತ್ಮಹತ್ಯೆ
ವ್ಯಕ್ತಿ ಓರ್ವ ತನ್ನಿಬ್ಬರೂ ಪುತ್ರಿಯರೊಂದಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಗರ್ಭಿಣಿ ಅತ್ತಿಗೆ ಅಂತಲೂ ನೋಡದೆ ಪತಿಯ ತಮ್ಮಂದಿರಿಂದ ಕಿರುಕುಳ, ಮನನೊಂದು ಗೃಹಿಣಿ ಆತ್ಮಹತ್ಯೆ!
ಮದುವೆಯಾಗಿ ಒಂದು ವರ್ಷದಲ್ಲೇ ತಾನು ತಾಯಿಯಾಗುತ್ತಿರುವ ಖುಷಿ ಅನುಭವಿಸಬೇಕಿದ್ದ ಗೃಹಿಣಿಯೊಬ್ಬರು ಗಂಡ ಮತ್ತು ಆತನ ಸಹೋದರರ ಕಿರುಕುಳದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೆ. ಕಲ್ಯಾಣ್ ದಂಪತಿ ಕಲಹ ಪ್ರಕರಣದ ಪ್ರಮುಖ ಆರೋಪಿ ಗಂಗಾ ಕುಲಕುರ್ಣಿ ಆತ್ಮಹತ್ಯೆ
ಖ್ಯಾತ ಚಿತ್ರ ಸಾಹಿತಿ, ಪ್ರೇಮಕವಿ ಕೆ. ಕಲ್ಯಾಣ್ ಬಾಳಲ್ಲಿ ಬಿರುಕು ಮೂಡಿಸಿದ್ದ ಪ್ರಮುಖ ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಪತ್ನಿ ಆತ್ಮಹತ್ಯೆಗೆ ಶರಣು!
ಕೆ.ಆರ್ ಪುರಂ ಕ್ಷೇತ್ರದ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ವಿನೋದಾ ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

