committed suicide

ಬೆಂಗಳೂರು: ದೀಪಾವಳಿ ಹಬ್ಬದ ದಿನವೇ ಜಿಟಿ ಮಾಲ್ ನಿಂದ ಬಿದ್ದು ಯುವಕ ಆತ್ಮಹತ್ಯೆ!
ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಮಾಗಡಿ ರಸ್ತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೋಲಾರ: ಮದುವೆಗೆ ಮನೆಯವರ ವಿರೋಧ: ರೈಲಿಗೆ ತಲೆಕೊಟ್ಟು ಪ್ರೇಮಿಗಳ ಆತ್ಮಹತ್ಯೆ!
ಪರಸ್ಪರ ಪ್ರೀತಿಯನ್ನು ಪೋಷಕರ ಬಳಿ ಇಬ್ಬರೂ ಹೇಳಿಕೊಂಡಿದ್ದಾರೆ. ಇವರಿಬ್ಬರೂ ಬೇರೆ ಬೇರೆ ಜಾತಿಗೆ ಸೇರಿದ್ದವರಾಗಿದ್ದರಿಂದ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಕಲಬುರಗಿ: ವರಸೆಯಲ್ಲಿ ಅಣ್ಣ-ತಂಗಿ, ಪ್ರೀತಿಗೆ ಪೋಷಕರ ವಿರೋಧ; ವಿವಾಹವಾಗಿ ಪ್ರೇಮಿಗಳ ಆತ್ಮಹತ್ಯೆ!
ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ಜಮೀನಿನಲ್ಲಿಯೇ ಮದುವೆಯಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದಲ್ಲಿ ನಡೆದಿದೆ.

ಹುಬ್ಬಳ್ಳಿ: ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಉದ್ಯಮಿ ಆತ್ಮಹತ್ಯೆ!
ಉದ್ಯಮಿಯೊಬ್ಬರು ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಗೋಕುಲ್ ರಸ್ತೆಯ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ನಡೆದಿದೆ.

ಶಿವಮೊಗ್ಗ: ನಾಲ್ವರು ಪೊಲೀಸರಿಂದ ಥಳಿತ, ವ್ಯಕ್ತಿ ಆತ್ಮಹತ್ಯೆ!
ನಾಲ್ವರು ಪೊಲೀಸರು ಥಳಿಸಿದ್ದರಿಂದ ಮನನೊಂದ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವ್ಯಕ್ತಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ನಾಲ್ವರು ಸಿಬ್ಬಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಧಾರವಾಡ: ನೇಣು ಬಿಗಿದುಕೊಂಡು ಸಹೋದರಿಯರು ಆತ್ಮಹತ್ಯೆಗೆ ಶರಣು
ತಾಯಿ ಮನೆಯಲ್ಲಿದ್ದಿದ್ದಾಗ ಸಹೋದರಿಯರಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ.

ಬೆಂಗಳೂರು: ನಿವೃತ್ತ ಡಿವೈಎಸ್‍ಪಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ನೇಣು ಬಿಗಿದುಕೊಂಡು ನಿವೃತ್ತ ಡಿವೈಎಸ್‍ಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆರ್ಥಿಕ ಬಿಕ್ಕಟ್ಟು, ಜೆಡಿ ಎಸ್ ವಕ್ತಾರ ಆತ್ಮಹತ್ಯೆಗೆ ಶರಣು
ಆರ್ಥಿಕ ಬಿಕ್ಕಟ್ಟಿನಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಜೆಡಿಎಸ್ ವಕ್ತಾರ ಪ್ರದೀಪ್ ಜಿ ಬೈಲೂರ್ 37, ಕಳದೆ ರಾತ್ರಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲಬುರಗಿ: ಮಾಲ್ ನಲ್ಲೇ ಸೀಮೆಎಣ್ಣೆ ಸುರಿದುಕೊಂಡು ಯುವತಿ ಆತ್ಮಹತ್ಯೆ
ನಗರದ ಸಿಟಿ ಸೆಂಟರ್ ಮಾಲ್‌ನಲ್ಲಿ ಸೀಮೆಎಣ್ಣೆ ಸುರಿದುಕೊಂಡು ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ನಡೆದಿದೆ.

