ರಾಜ್ಯKoppal: ಅನೈತಿಕ ಸಂಬಂಧ; ಲವರ್ ಜೊತೆ ಸೇರಿ ಪತಿಯನ್ನು ಹತ್ಯೆಗೈದ ಪತ್ನಿ ಅಂದರ್; ಮಕ್ಕಳು ಅನಾಥ
ದ್ಯಾಮಣ್ಣ ವಜ್ರಬಂಡಿ (40) ಹತ್ಯೆಗೊಳಗಾದ ವ್ಯಕ್ತಿ. ಆರೋಪಿಗಳಾದ ದ್ಯಾಮಣ್ಣನ ಪತ್ನಿ ನೇತ್ರಾವತಿ ಹಾಗೂ ಆಕೆಯ ಪ್ರಿಯಕರ ಸೋಮಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ದ್ಯಾಮಣ್ಣ ಹಾಗೂ ನೇತ್ರಾವತಿ ದಂಪತಿಗೆ ಮೂವರು ಮಕ್ಕಳಿದ್ದಾರೆ.