ದೇಶಎನ್ಇಇಟಿ, ಇತರ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ರದ್ದುಗೊಳಿಸುವ ಪ್ರಸ್ತಾವವಿಲ್ಲ: ಲೋಕಸಭೆಗೆ ಸರ್ಕಾರದ ಮಾಹಿತಿ
ಎನ್ಇಇಟಿ ಮುಂತಾದ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ರದ್ದುಗೊಳಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಆರೋಗ್ಯ ಇಲಾಖೆಯ ರಾಜ್ಯ ಸಚಿವರಾದ ಭಾರತಿ ಪ್ರವೀಣ್ ಪವಾರ್ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.