ರಾಜಕೀಯಚನ್ನಪಟ್ಟಣ: ಸಾಮಾನ್ಯ ಕಾರ್ಯಕರ್ತನ ಕಣಕ್ಕಿಳಿಸಲು ಜೆಡಿಎಸ್ ತಂತ್ರ; ಟಿಕೆಟ್ ಆಕಾಂಕ್ಷಿ ಯೋಗೇಶ್ವರ್ ಅತಂತ್ರ; ಮತ್ತೊಮ್ಮೆ 'ಸೈನಿಕ'ನ ಪಕ್ಷಾಂತರ?
ಇದು ಜೆಡಿಎಸ್ ಗೆದ್ದಿರುವ ಸ್ಥಾನ ಮತ್ತು ನಾವು ಅದನ್ನು ಬಿಜೆಪಿಗೆ ಏಕೆ ನೀಡಬೇಕು? ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್ .ಡಿ ಮಾರಸ್ವಾಮಿ ಪ್ರಶ್ನಿಸಿದ್ದಾರೆ.