Commonwealth Games 2022

ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ಸಂವಾದ
ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾಗವಹಿಸಿ ಭಾರತಕ್ಕೆ ಹಿಂದಿರುಗಿದ ಆಟಗಾರರನ್ನು ತಮ್ಮ ನಿವಾಸದಲ್ಲಿ ಭೇಟಿ ಮಾಡಿ ಪ್ರಧಾನಿ ಮೋದಿ ಅಭಿನಂದಿಸಿದರು.

CWG 2022: ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಲಕ್ಷ್ಯ ಸೇನ್, ಪಿವಿ ಸಿಂಧುಗೆ ಚಿನ್ನ; ಪ್ಯಾಡ್ಲರ್ ಸತ್ಯನ್ ಜ್ಞಾನಶೇಖರನ್ ಗೆ ಕಂಚು
ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದ್ದು, ಬ್ಯಾಡ್ಮಿಂಟನ್‌ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಲಕ್ಷ್ಯ ಸೇನ್ ಚಿನ್ನದ ಪದಕ ಗೆದ್ದಿದ್ದಾರೆ.

CWG 2022: ಕೊನೆಗೂ ಚಿನ್ನ ಗೆದ್ದು ಬೀಗಿದ ಪಿವಿ ಸಿಂಧು, ಭಾರತದ ಖಾತೆಯಲ್ಲಿ 56 ಪದಕ!
ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತೀಯ ಆಟಗಾರರ ಪದಕ ಬೇಟೆ ಮುಂದುವರೆದಿದ್ದು ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಚಿನ್ನದ ಪದಕ ಗೆದ್ದಿದ್ದಾರೆ.

ಕಾಮನ್ ವೆಲ್ತ್ ಗೇಮ್ಸ್ 2022: ಕ್ರಿಕೆಟ್ ಫೈನಲ್ ನಲ್ಲಿ ಎಡವಿದ ಭಾರತ ವನಿತೆಯರು, ಬೆಳ್ಳಿಗೆ ತೃಪ್ತಿ
ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ವನಿತೆಯ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ಎಡವಿದ್ದು, ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.

ಕಾಮನ್ ವೆಲ್ತ್ ಗೇಮ್ಸ್: ಗೆಲುವಿಗಾಗಿ ಎಲ್ಲ ನಿಯಮ ಗಾಳಿಗೆ ತೂರಿದ ಆಸಿಸ್ ವನಿತೆಯರು, ಕೋವಿಡ್ ಇದ್ದರೂ ಮೈದಾನಕ್ಕಿಳಿದ ಆಟಗಾರ್ತಿ!
ಕಾಮನ್ ವೆಲ್ತ್ ಗೇಮ್ಸ್ ಮಹಿಳೆಯ ಕ್ರಿಕೆಟ್ ಫೈನಲ್ ನಲ್ಲಿ ಆಸ್ಚ್ರೇಲಿಯಾ ಆಟಗಾರ್ತಿಯರು ಗೆಲುವಿಗಾಗಿ ಎಲ್ಲ ನಿಯಮ ಗಾಳಿಗೆ ತೂರಿದ ಪರಿಣಾಮ ಭಾರತ ತಂಡದ ಆಟಗಾರ್ತಿಯರೂ ಸೇರಿದಂತೆ ಮೈದಾನದಲ್ಲಿದ್ದ ಎಲ್ಲರೂ ಸಂಕಷ್ಟಕ್ಕೆ ತುತ್ತಾಗಿದ್ದಾರೆ.

ಕಾಮನ್ ವೆಲ್ತ್ ಗೇಮ್ಸ್ 2022: ಮುಂದುವರೆದ ಭಾರತೀಯ ಅಥ್ಲೀಟ್ ಗಳ ಪದಕ ಬೇಟೆ; ಮತ್ತೆ 4 ಪದಕ
ಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, ಭಾರತದ ತೆಕ್ಕೆಗೆ ಮತ್ತೆ 4 ಪದಗಳ ಸೇರಿಕೊಂಡಿವೆ.

ಕಾಮನ್ ವೆಲ್ತ್ ಗೇಮ್ಸ್: ಅಬ್ಬರಿಸಿದ ಮಂದಾನ, ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ರೋಚಕ ಜಯ, ಐತಿಹಾಸಿಕ ಫೈನಲ್ ಪ್ರವೇಶ
ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದ ಮಹಿಳಾ ಕ್ರಿಕೆಟ್ ವಿಭಾಗದಲ್ಲಿ ಭಾರತ ತಂಡ ಐತಿಹಾಸಿಕ ಸಾಧನೆಗೈದಿದ್ದು, ಬಲಾಢ್ಯ ಇಂಗ್ಲೆಂಡ್ ತಂಡವನ್ನು ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶ ಮಾಡಿದೆ.

ಕಾಮನ್ ವೆಲ್ತ್ ಗೇಮ್ಸ್ 2022: ಟೈಮರ್ ಪ್ರಮಾದದಿಂದ ಭಾರತಕ್ಕೆ ಸೋಲು, ಕ್ಷಮೆ ಕೇಳಿದ 'FIH'
ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಆಯೋಜಕರು ಮತ್ತು ಅಂಪೈರ್ ಗಳು ಮಾಡಿದ ಮಹಾ ಎಡವಟ್ಟಿನ ಕಾರಣದಿಂದ ಭಾರತ ಮಹಿಳಾ ಹಾಕಿ ತಂಡ ಸೆಮಿಫೈನಲ್ ನಲ್ಲಿ ಆಸ್ಚ್ರೇಲಿಯಾ ವಿರುದ್ಧ ಸೋಲು ಕಂಡಿದ್ದು, ಈ ಪ್ರಮಾದದ ಕುರಿತು ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್ ಕ್ಷಮೆ ಯಾಚಿಸಿದೆ.

ಕಾಮನ್ ವೆಲ್ತ್ ಗೇಮ್ಸ್ 2022: ನಡಿಗೆಯಲ್ಲಿ ಪ್ರಿಯಾಂಕಾ, ಸ್ಟೀಪಲ್ ಚೇಸ್ ನಲ್ಲಿ ಅವಿನಾಶ್ ಗೆ ಬೆಳ್ಳಿ
ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರೆದಿದ್ದು, ನಡಿಗೆ ಮತ್ತು ಸ್ಟೀಪಲ್ ಚೇಸ್ ನಲ್ಲಿ 2 ಬೆಳ್ಳಿ ಪದಕ ದಕ್ಕಿದೆ.

