Commonwealth Games 2026

Commonwealth Games 2026: ಬಾಕ್ಸಿಂಗ್ ನಲ್ಲಿ ಚಿನ್ನ ಗೆದ್ದ ಸಾಕ್ಷಿ, ಪ್ರಿಯಾ
2026 ರ CWG ನಲ್ಲಿ ಇದುವರೆಗೆ ನಡೆದ ಐದು ಫೈನಲ್‌ಗಳಲ್ಲಿ ಭಾರತ ಗೆದ್ದ ನಾಲ್ಕನೇ ಚಿನ್ನದ ಪದಕ ಇದಾಗಿದ್ದು, ಈ ದಿನ ಇನ್ನೂ ಐದು ಸಂಭವನೀಯ ಪದಕಗಳ ನಿರೀಕ್ಷೆ ಇದೆ.

Commonwealth Games 2026: ಭಾರತಕ್ಕೆ ಡಬಲ್ ಧಮಾಕ; ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಪ್ರೀತಿ, ಜೈಸ್ಮಿನ್, ಭಾರತಕ್ಕೆ ಒಟ್ಟು 27 ಪದಕ!
2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ 54 ಕೆಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಭಾರತದ ಪ್ರೀತಿ ಪವಾರ್ ಮತ್ತು 57 ಕೆ.ಜಿ. ಬಾಕ್ಸಿಂಗ್ ವಿಭಾಗದಲ್ಲಿ ಜೈಸ್ಮಿನ್ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.

Watch | CWG 2026: ಕಂಚಿನ ಪದಕ ಗೆದ್ದ ಕನ್ನಡತಿ ಶಿಲ್ಪಾ ಕೆ. ಶೈಲಾ

Commonwealth Games: ಭಾರತಕ್ಕೆ ಡಬಲ್ ಧಮಾಕಾ; ಪದಕ ಗೆದ್ದ ಕನ್ನಡತಿ ಶಿಲ್ಪಾ; Video
2026ರ ಕಾಮನ್‌ವೆಲ್ತ್ ಗೇಮ್ಸ್‌ನ ಮಹಿಳೆಯರ ಶಾಟ್‌ಪುಟ್ F-57 ವಿಭಾಗದಲ್ಲಿ ಭಾರತದ ಪ್ಯಾರಾ ಅಥ್ಲೀಟ್, ಕನ್ನಡತಿ ಶಿಲ್ಪಾ ಕೆ. ಶೈಲಾ ಅವರು ಕಂಚಿನ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

Watch | CWG 2026: ಹ್ಯಾಟ್ರಿಕ್ ಸಾಧನೆ; ಬಂಗಾರ ಗೆದ್ದ ಮೀರಾಬಾಯಿ ಚಾನು ಹೇಳಿದ್ದಿಷ್ಟು...

ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ದಿನಗೂಲಿ ಕಾರ್ಮಿಕರ ಮಗ: ಗಾಯದ ಸಮಸ್ಯೆ ಗೆದ್ದು ಗ್ಲಾಸ್ಗೋಗೆ ಹಾರಿದ ಬೆಂಗಳೂರಿನ Yashas Palaksha
ತಮ್ಮ ಅಥ್ಲೆಟಿಕ್ಸ್ ಪಯಣದ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿರುವ ಯಶಸ್, ಕ್ರೀಡೆಯೇ ತಮ್ಮ ಕನಸಾಗಿತ್ತು ಎಂದು ಹೇಳುತ್ತಾರೆ.

CWG 2026: ಗ್ಲಾಸ್ಗೋದಲ್ಲಿ ಮೀರಾಬಾಯಿ ಚಾನು ಐತಿಹಾಸಿಕ ಸಾಧನೆ; ದೇಶದಾದ್ಯಂತ ಸಂಭ್ರಮ, ಪ್ರಧಾನಿ ಮೋದಿ ಶ್ಲಾಘನೆ
2018, 2022 ಮತ್ತು ಇದೀಗ 2026ರ ಗ್ಲಾಸ್ಗೋ ಕ್ರೀಡಾಕೂಟದಲ್ಲೂ ಚಿನ್ನ ಗೆಲ್ಲುವ ಮೂಲಕ ಮೀರಾಬಾಯಿ ತಮ್ಮ ವಿಭಾಗದಲ್ಲಿ ಮತ್ತೊಮ್ಮೆ ಸಂಪೂರ್ಣ ಪ್ರಾಬಲ್ಯ ಮೆರೆದರು.

Glasgow 2026 Commonwealth Games ನಿಂದ ಕ್ರಿಕೆಟ್ ಔಟ್; ಕೊನೆಗೂ ಈಡೇರಲಿಲ್ಲ ಅಭಿಮಾನಿಗಳ ಕನಸು!
ಸ್ಕಾಟ್ಲೆಂಡ್ ನ ಗ್ಲಾಸ್‌ಗೊನಲ್ಲಿ 2026ರಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹಾಕಿ, ಬ್ಯಾಡ್ಮಿಂಟನ್, ಕುಸ್ತಿ, ಶೂಟಿಂಗ್, ಟೇಬಲ್ ಟೆನ್ನಿಸ್, ಸ್ಕ್ವಾಷ್, ಟ್ರಥ್ಲಾನ್ ಹಾಗೂ ಕ್ರಿಕೆಟ್ ಸೇರಿದಂತೆ 10 ಕ್ರೀಡೆಗಳನ್ನು ಕೈಬಿಡಲಾಗಿದೆ ಎಂದು ವರದಿಯಾಗಿದೆ.

