ಕ್ರೀಡೆCWG 2026: ಕ್ರೀಡಾಕೂಟದಲ್ಲಿ ಹ್ಯಾಟ್ರಿಕ್ ಸಾಧನೆ; ಬಂಗಾರ ಗೆದ್ದ ಮೀರಾಬಾಯಿ ಚಾನು; ಭಾರತಕ್ಕೆ ಮೊದಲ ಚಿನ್ನದ ಪದಕ!
ಭಾರತದ ಸ್ಟಾರ್ ವೇಟ್ಲಿಫ್ಟರ್ ಮತ್ತು ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಮತ್ತೊಮ್ಮೆ ಇಡೀ ದೇಶದ ಹೃದಯ ಗೆದ್ದಿದ್ದಾರೆ. 2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 48 ಕೆಜಿ ವಿಭಾಗದಲ್ಲಿ ಮೀರಾಬಾಯಿ ಅದ್ಭುತ ಪ್ರದರ್ಶನ ನೀಡಿದ್ದು ಭಾರತಕ್ಕೆ ಚಿನ್ನದ ಪದಕವನ್ನು ಖಚಿತಪಡಿಸಿತು.