Commonwealth Games

ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮತ್ತೊಂದು ಪದಕ; ವೇಯ್ಟ್ ಲಿಫ್ಟಿಂಗ್ ನಲ್ಲಿ ಕಂಚು ಗೆದ್ದ ಕನ್ನಡಿಗ ಗುರುರಾಜ ಪೂಜಾರಿ
ಕ್ರೀಡೆ

ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮತ್ತೊಂದು ಪದಕ; ವೇಯ್ಟ್ ಲಿಫ್ಟಿಂಗ್ ನಲ್ಲಿ ಕಂಚು ಗೆದ್ದ ಕನ್ನಡಿಗ ಗುರುರಾಜ ಪೂಜಾರಿ

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು 61 ಕೆಜಿ ವಿಭಾಗದ ವೇಯ್ಟ್ ಲಿಫ್ಟಿಂಗ್ ನಲ್ಲಿ ಕನ್ನಡಿಗ ಗುರುರಾಜ ಪೂಜಾರಿ ಕಂಚಿನ ಪದಕ ಗೆದ್ದಿದ್ದಾರೆ.

ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮೊದಲ ಪದಕ; ಬೆಳ್ಳಿ ಗೆದ್ದ ವೇಯ್ಟ್ ಲಿಫ್ಟರ್ ಸಂಕೇತ್ ಸರ್ಗರ್!
ಕ್ರೀಡೆ

ಕಾಮನ್ವೆಲ್ತ್ ಗೇಮ್ಸ್ 2022: ಭಾರತಕ್ಕೆ ಮೊದಲ ಪದಕ; ಬೆಳ್ಳಿ ಗೆದ್ದ ವೇಯ್ಟ್ ಲಿಫ್ಟರ್ ಸಂಕೇತ್ ಸರ್ಗರ್!

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಶುರುವಾಗಿದ್ದು ವೇಟ್ ಲಿಫ್ಟರ್ ಸಂಕೇತ್ ಸರ್ಗರ್ ಬೆಳ್ಳಿ ಪದಕ ಗೆದ್ದಿದ್ದಾರೆ.

Commonwealth Games Hockey: ಭಾರತ ವನಿತೆಯರ ತಂಡ ಶುಭಾರಂಭ; ಘಾನಾ ವಿರುದ್ಧ 5-0 ಭರ್ಜರಿ ಜಯ
ಕ್ರೀಡೆ

Commonwealth Games Hockey: ಭಾರತ ವನಿತೆಯರ ತಂಡ ಶುಭಾರಂಭ; ಘಾನಾ ವಿರುದ್ಧ 5-0 ಭರ್ಜರಿ ಜಯ

ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ವನಿತೆಯರ ತಂಡ ಶುಭಾರಂಭ ಮಾಡಿದ್ದು, ಘಾನಾ ವಿರುದ್ಧದ ಮೊದಲ ಪಂದ್ಯದಲ್ಲಿ 5-0 ಅಂತರದ ಭರ್ಜರಿ ಜಯ ಸಾಧಿಸಿದೆ.

ಕಾಮನ್ವೆಲ್ತ್ ಗೇಮ್ಸ್ T20: CWG 2022 ನಲ್ಲಿ ಕ್ರಿಕೆಟ್ ಎಷ್ಟು ವಿಭಿನ್ನ? ಇಲ್ಲಿದೆ ಮಾಹಿತಿ
ಕ್ರಿಕೆಟ್

ಕಾಮನ್ವೆಲ್ತ್ ಗೇಮ್ಸ್ T20: CWG 2022 ನಲ್ಲಿ ಕ್ರಿಕೆಟ್ ಎಷ್ಟು ವಿಭಿನ್ನ? ಇಲ್ಲಿದೆ ಮಾಹಿತಿ

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಇದೇ ಮೊದಲ ಬಾರಿಗೆ ಕ್ರಿಕೆಟ್ ಅನ್ನು ಅಳವಡಿಸಲಾಗಿದ್ದು, ಸಾಮಾನ್ಯ ಕ್ರಿಕೆಟ್ ಗಿಂತ ಈ ಜಾಗತಿಕ ಕ್ರೀಡಾಕೂಟದಲ್ಲಿ ಆಡಿಸಲಾಗುತ್ತಿರುವ ಕ್ರಿಕೆಟ್ ಕೊಂಚ ವಿಭಿನ್ನ ಎಂದು ಹೇಳಲಾಗಿದೆ.

Commonwealth Games T20: ಮೊದಲ ಪಂದ್ಯದಲ್ಲೇ ಭಾರತ ವನಿತೆಯರ ಮಣಿಸಿದ ಆಸ್ಟ್ರೇಲಿಯಾ
ಕ್ರಿಕೆಟ್

Commonwealth Games T20: ಮೊದಲ ಪಂದ್ಯದಲ್ಲೇ ಭಾರತ ವನಿತೆಯರ ಮಣಿಸಿದ ಆಸ್ಟ್ರೇಲಿಯಾ

ಬಹು ನಿರೀಕ್ಷಿತ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಟಿ20 ಕ್ರಿಕೆಟ್ ಸಮರ ಆರಂಭವಾಗಿದ್ದು, ಮೊದಲ ಪಂದ್ಯದಲ್ಲೇ ಭಾರತ ವನಿತೆಯರ ತಂಡವನ್ನು ಆಸ್ಟ್ರೇಲಿಯಾ ವನಿತೆಯರ ತಂಡ 3 ವಿಕೆಟ್ ಅಂತರದಲ್ಲಿ ಮಣಿಸಿದೆ.

ಕಾಮನ್ ವೆಲ್ತ್ ಗೇಮ್ಸ್ 2022ಗೆ ಅದ್ಧೂರಿ ಚಾಲನೆ: ಭಾರತ ತಂಡವನ್ನು ಮುನ್ನಡೆಸಿದ ಪಿ.ವಿ. ಸಿಂಧು, ಮನ್ ಪ್ರೀತ್ ಸಿಂಗ್
ಕ್ರೀಡೆ

ಕಾಮನ್ ವೆಲ್ತ್ ಗೇಮ್ಸ್ 2022ಗೆ ಅದ್ಧೂರಿ ಚಾಲನೆ: ಭಾರತ ತಂಡವನ್ನು ಮುನ್ನಡೆಸಿದ ಪಿ.ವಿ. ಸಿಂಧು, ಮನ್ ಪ್ರೀತ್ ಸಿಂಗ್

ಬರ್ಮಿಂಗ್‌ಹ್ಯಾಮ್‌ನ ಅಲೆಕ್ಸಾಂಡರ್ ಸ್ಟೇಡಿಯಂನಲ್ಲಿ ಗುರುವಾರ ಕಾಮನ್‌ವೆಲ್ತ್ ಗೇಮ್ಸ್ 2022ಗೆ ಅದ್ಧೂರಿ ಚಾಲನೆ ನೀಡಲಾಗಿದ್ದು, ಉದ್ಘಾಟನಾ ಸಮಾರಂಭದಲ್ಲಿ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಮತ್ತು ಪುರುಷರ...

ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪಿವಿ ಸಿಂಧು ಭಾರತದ ಧ್ವಜಧಾರಿ
ಕ್ರೀಡೆ

ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪಿವಿ ಸಿಂಧು ಭಾರತದ ಧ್ವಜಧಾರಿ

ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ ಎರಡು ಬಾರಿ ಒಲಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಭಾರತದ ಧ್ವಜ ಹಿಡಿದು ತಂಡವನ್ನು ಮುನ್ನಡೆಸಲಿದ್ದಾರೆ. 

ನೀರಜ್ ಚೋಪ್ರಾಗೆ ಗಾಯ, ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದ ಜಾವೆಲಿನ್ ತಾರೆ
ಕ್ರೀಡೆ

ನೀರಜ್ ಚೋಪ್ರಾಗೆ ಗಾಯ, ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದ ಜಾವೆಲಿನ್ ತಾರೆ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಉಂಟಾದ ಗಾಯದಿಂದಾಗಿ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುವ ಮುಂಬರುವ ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದಿದ್ದಾರೆ...

2026 ಅಥವಾ 2030ರ ಕಾಮನ್‌ವೆಲ್ತ್‌ ಆತಿಥ್ಯಕ್ಕೆ ಬಿಡ್ ಸಲ್ಲಿಕೆಗೆ ಭಾರತ ನಿರ್ಧಾರ
ಕ್ರೀಡೆ

2026 ಅಥವಾ 2030ರ ಕಾಮನ್‌ವೆಲ್ತ್‌ ಆತಿಥ್ಯಕ್ಕೆ ಬಿಡ್ ಸಲ್ಲಿಕೆಗೆ ಭಾರತ ನಿರ್ಧಾರ

ಮುಂದಿನ 2026 ಅಥವಾ 2030ರ ಆವೃತ್ತಿಯ ಕಾಮನ್ ವೆಲ್ತ್ ಕ್ರೀಡಾಕೂಟದ ಆತಿಥ್ಯ ವಹಿಸಲು ಬಿಡ್ ಸಲ್ಲಿಸಲಾಗುವುದು ಹಾಗೂ 2022ರಲ್ಲಿ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಭಾಗವಹಿಸಲಿದೆ ಎಂದು ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ತಿಳಿಸಿದೆ.