Commonwealth Games

ಕಾಮನ್ವೆಲ್ತ್ ಗೇಮ್ಸ್:ಮಂಗಳೂರಿನ ಋತ್ವಿಕ್ ಗೆ ಅವಳಿ ಚಿನ್ನ
ಕೆನಡಾದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಅಂತಾರಾಷ್ಟ್ರೀಯ ಬೆಂಚ್ ಪ್ರೆಸ್ ಪವರ್ ಲಿಫ್ಟ್ ಚಾಂಪಿಯನ್‌ಶಿಪ್ 83 ಕೆ.ಜಿ ಸಬ್ ಜೂನಿಯರ್ ಕ್ಲಾಸಿಕ್ ಮತ್ತು ಎಕ್ವಿಪ್ಡ್ ವಿಭಾಗದಲ್ಲಿ ಭಾರತದ ಋತ್ವಿಕ್ ಅಲೆವೂರಾಯ ಕೆ.ವಿ. ಇಂದು ಎರಡು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.

ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಒಡತಿ ಸಂಜಿತಾ ಚಾನು ಮೇಲಿನ ನಿಷೇಧ ತೆರವು
ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗಳಿಸಿ ಸಾಧನೆ ಮೆರೆದಿದ್ದ ಕುಮಕ್‍ಚಮ್ ಸಂಜಿತಾ ಚಾನು ಮೇಲಿನ ನಿಷೇಧವನ್ನು ಅಂತಾರಾಷ್ಟ್ರೀಯ ವೇಟ್ ಲಿಫ್ಟಿಂಗ್ ಫೆಡರೇಷನ್....

ಕಾಮನ್‌ವೆಲ್ತ್ ಚಿನ್ನ ವಿಜೇತೆ ಮನು ಭಾಕರ್‌ಗೆ ಅವಮಾನ?
ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆದ 2018ರಲ್ಲಿ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಚಿನ್ನ ಗೆದ್ದ ಬರೀ 16 ವರ್ಷದ ಶೂಟರ್ ಮನು ಭಾರಕ್ ಗೆ ಸನ್ಮಾನ ಕಾರ್ಯಕ್ರಮದಲ್ಲಿ...

ಲಗೇಜ್ ಕಳೆದುಕೊಂಡ ಕಾಮನ್ ವೆಲ್ತ್ ಪದಕ ವಿಜೇತೆ ಮೌಮಾ ದಾಸ್, ಅಧಿಕಾರಿಗಳ ವಿರುದ್ಧ ಆಕ್ರೋಶ
ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಗೆದ್ದಿದ್ದ ಟೇಬಲ್ ಟೆನ್ನಿಸ್ ಆಟಗಾರ್ತಿ ಮೌಮಾ ದಾಸ್ ಲಗೇಜ್ ಇಲ್ಲದೇ ಮನೆಗೆ ವಾಪಸ್ ಆಗಿದ್ದು, ಭಾರತೀಯ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಮನ್ವೆಲ್ತ್ 2018: ದೀಪಿಕಾ ಪಳ್ಳಿಕಲ್-ಜೋಶ್ನಾ ಚಿನ್ನಪ್ಪ ಜೋಡಿಯಿಂದ ಬೆಳ್ಳಿ ಪದಕ ಸಾಧನೆ
ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳಾ ಡಬಲ್ಸ್ ಸ್ಕ್ವಾಷ್ ವಿಭಾಗದಲ್ಲಿ ಹಾಲಿ ಚಾಂಪಿಯನ್ ದೀಪಿಕಾ ಪಳ್ಳಿಕಲ್ ಹಾಗೂ ಜೋಶ್ನಾ ಚಿನ್ನಪ್ಪ ಬೆಳ್ಳಿ ಪದಕ ಗಳಿಸಿದ್ದಾರೆ.

ಕಾಮನ್ವೆಲ್ತ್ ಗೇಮ್ಸ್‌ನ 'ಚಿನ್ನ'ದ ಅಥ್ಲೀಟ್ ಪೂನಮ್ ಯಾದವ್ ಮೇಲೆ ಹಲ್ಲೆ
2018ರ ಕಾಮನ್ವೆಲ್ತ್ ಗೇಮ್ಸ್‌ನ ವೈಟ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತೀಯ ಅಥ್ಲೀಟ್ ಪೂನಮ್ ಯಾದವ್ ಅವರ ಮೇಲೆ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ...

ಕಾಮನ್ವೆಲ್ತ್ ಗೇಮ್ಸ್: ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮಣಿಕಾ ಬಾತ್ರಾ
21ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಬೇಟೆ ಮುಂದುವರೆದಿದ್ದು, ಶನಿವಾರ ಟೇಬಲ್ ಟೆನಿಸ್ ಸಿಂಗಲ್ಸ್...

ಕಾಮನ್ವೆಲ್ತ್ ಗೇಮ್ಸ್: ಬ್ಯಾಡ್ಮಿಂಟನ್ ನಲ್ಲಿ ಅಶ್ವಿನಿ ಪೊನ್ನಪ್ಪ- ಎನ್.ಸಿಕ್ಕಿ ರೆಡ್ಡಿ ಜೋಡಿಗೆ ಕಂಚು
21ನೇ ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಸ್ಪರ್ಧೆಯ ಮಹಿಳೆಯರ ಡಬಲ್ಸ್ ನಲ್ಲಿ ಕರ್ನಾಟಕದ...

ಕಾಮನ್ವೆಲ್ತ್ ಗೇಮ್ಸ್: ಸ್ಕ್ವಾಷ್ ನಲ್ಲಿ ಸೌರವ್–ದೀಪಿಕಾ ಜೋಡಿಗೆ ಬೆಳ್ಳಿ ಪದಕ
21ನೇ ಕಾಮನ್ವೆಲ್ತ್ ಕ್ರೀಡಾಕೂಟದ ಸ್ಕಾಷ್ ಸ್ಪರ್ಧೆಯ ಫೈನಲ್ ಭಾರತದ ಸೌರವ್ ಘೋಷಾಲ್ ಮತ್ತು ದೀಪಿಕಾ....

