ರಾಜ್ಯದಕ್ಷಿಣ ಕನ್ನಡದಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ
ಕೋಮು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಹಲವು ಕ್ರಮಗಳ ನಂತರ ಪರಿಸ್ಥಿತಿ ಸುಧಾರಿಸಿದೆ. ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದು ಸರಿಯಿದೆ. ಪರಿಸ್ಥಿತಿ ಸುಧಾರಿಸಿದರೆ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚು ಜನ ಬರುತ್ತಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.