ಜಿಲ್ಲಾ ಸುದ್ದಿಹುಣಸೂರಲ್ಲಿ ಕೋಮು ಘರ್ಷಣೆ
ಅನಧಿಕೃತ ಜಾಗಗಳಲ್ಲಿ ಬ್ಯಾನರ್ಸ್, ಬಂಟಿಂಗ್ಸ್ಗಳನ್ನು ಕಟ್ಟಿದ್ದ ವಿಚಾರಕ್ಕೆ ಸಂಬಂಧಿಸಿ ಒಂದು ಕೋಮಿನ ಜನರು ವಿರೋಧ ವ್ಯಕ್ತಪಡಿಸಿದ ಹಾಗೂ ಕೂಲಿ ಕಾರ್ಮಿಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಹುಣಸೂರು ಪಟ್ಟಣದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು...